ರಾಯಚೂರು | ಗೌತಮ್ ಬುದ್ಧನ ಚಿತ್ರವನ್ನು ಮರು ಚಿತ್ರಿಸುವಂತೆ ಆಗ್ರಹ

Date:

ಪ್ರಾದೇಶಿಕ ಆರಣ್ಯ ವಲಯ ವಿಭಾಗ ಕಚೇರಿಯ ಮುಖ್ಯ ದ್ವಾರದ ತಡೆಗೋಡೆಯ ಮೇಲೆ ಚಿತ್ರಿಸಿರುವ ಗೌತಮ್ ಬುದ್ಧನ ಚಿತ್ರವನ್ನು ಪುನಃ ‘ವಾಲ್‌ ರೈಟಿಂಗ್’ ಮಾಡಬೇಕು ಎಂದು ಆಗ್ರಹಿಸಿ ವಕೀಲ ತಾಯಪ್ಪ ಭಂಡಾರಿ ಅವರು ಪ್ರಾದೇಶಿಕ ಅರಣ್ಯ ವಲಯ ಅರಣ್ಯಾಧಿಕಾರಿಗೆ ಮನವಿ ಸಲ್ಲಿಸಿದರು.

“ಅರಣ್ಯ ಪರಿಸರ ಜಾಗೃತಿ ಬಗ್ಗೆ ವಿಭಾಗ ಕಚೇರಿ ಮುಖ್ಯ ದ್ವಾರದ ಕಾಂಪೌಂಡ್ ಗೋಡೆಯ ಮೇಲೆ ಚಿತ್ರಿಸಿರುವ ಗೌತಮ್ ಬುದ್ಧನ ಚಿತ್ರವು ಮಳೆ ಮತ್ತು ಬಿಸಿಲಿನಿಂದ ಆಳಿಸಿ ಹೋಗಿರುವುದರಿಂದ ಪುನಃ ವಾಲ್ ರೈಟಿಂಗ್ ಮಾಡಿಸುವ ಕುರಿತಂತೆ ಈಗಾಗಲೇ ಅರಣ್ಯ ಸಂರಕ್ಷಣಾಧಿಕಾರಿ ಗಮನಕ್ಕೆ ತರಲಾಗಿದೆ” ಎಂದು ತಿಳಿಸಿದರು.

ಈ ಸುದ್ದಿ ಓದಿದ್ದೀರಾ? SCSP/TSP ಅಡಿ ವಿಶ್ವವಿದ್ಯಾಲಯಗಳ ಎಸ್ಸಿ, ಎಸ್ಟಿ ವಿದ್ಯಾರ್ಥಿಗಳಿಗೆ ಲ್ಯಾಪ್ ಟಾಪ್: ಸಿದ್ದರಾಮಯ್ಯ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ವಿಭಾಗ ಕಚೇರಿ ಮುಖ್ಯ ದ್ವಾರದ ಕಾಂಪೌಂಡ್ ಗೋಡೆಯ ಮೇಲೆ ಚಿತ್ರಿಸಲಾದ ಗೌತಮ್ ಬುದ್ಧನ ಚಿತ್ರವನ್ನು ಎರಡು ದಿನಗಳೊಳಗೆ ಪುನಃ ವಾಲ್ ರೈಟಿಂಗ್ ಮಾಡಿಸಬೇಕು” ಎಂದು ಒತ್ತಾಯಿಸಿದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...