ರಾಯಚೂರು | ಬಿಜೆಪಿ ರೈತ ಮೋರ್ಚಾದಿಂದ ಗ್ರಾಮ ಪರಿಕ್ರಮ ಯಾತ್ರೆ

Date:

ಕೇಂದ್ರ ಸರ್ಕಾರ ಕಳೆದ ಹತ್ತು ವರ್ಷಗಳಲ್ಲಿ ರೈತರಿಗೆ ನೀಡಿರುವ ಯೋಜನೆಗಳು ಹಾಗೂ ಮಾಹಿತಿ ನೀಡಲು ಬಿಜೆಪಿ ರೈತ ಮೋರ್ಚಾದಿಂದ ಗ್ರಾಮ ಪರಿಕ್ರಮ ಯಾತ್ರೆ ನಡೆಸಲಾಗುತ್ತದೆ ಎಂದು ರಾಯಚೂರು ಜಿಲ್ಲಾಧ್ಯಕ್ಷ ಸಿದ್ದನಗೌಡ ನೆಲಹಾಳ ಹೇಳಿದರು.

ರಾಯಚೂರಿನಲ್ಲಿ ಮಾಧ್ಯಮಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿ, “ಜಿಲ್ಲೆಯ ಐದು ಗ್ರಾಮಗಳಲ್ಲಿ ಗ್ರಾಮ ಪರಿಕ್ರಮ ಯಾತ್ರೆ ನಡೆಯಲಿದೆ. ರೈತರು ಹಾಗೂ ಕೃಷಿಕ ಮನೆ ಮನೆಗೆ ತೆರಳಿ ಕೇಂದ್ರ ಯೋಜನೆ ಕರಪತ್ರ ಹಾಗೂ ಮಾಹಿತಿಯನ್ನು ಒದಗಿಸಲಾಗುತ್ತದೆ. ಕೇಂದ್ರ ಸರ್ಕಾರ ನೈಸರ್ಗಿಕ ಕೃಷಿಗೆ ಒತ್ತು ನೀಡಿ 23 ಬೆಳಗಳಿಗೆ ಕನಿಷ್ಠ ಬೆಂಬಲ ಬೆಲೆ, ರಾಷ್ಟ್ರೀಯ ಫಸಲ್ ಭೀಮಾ ಯೋಜನೆಗೆ ₹48 ಕೋಟಿ ನೀಡಿ ಒಂದು ಲಕ್ಷ ಕೋಟಿ ಮಂದಿ ರೈತರಿಗೆ ನೇರ ನಗದು ನೀಡಿದೆ” ಎಂದರು.

“ಕಿಸಾನ್ ಸಮ್ಮಾನ್ ಯೋಜನೆಯಡಿ 11.8 ಕೋಟಿ ರೈತರಿಗೆ 2.8 ಲಕ್ಷ ಕೋಟಿ ನೀಡಲಾಗಿದೆ. ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆಯಡಿ 2021ರಿಂದ 2023ವರೆಗೆ ₹93,000 ಕೋಟಿ ಒದಗಿಸಲಾಗಿದೆ. ಕೃಷಿ ರಫ್ತು 4 ಲಕ್ಷ ಕೋಟಿಗೆ ಹೆಚ್ಚಿಸಲಾಗಿದೆ. ರೈತರಿಗೆ 23 ಕೋಟಿಯಷ್ಟು ಮಣ್ಣಿನ ಆರೋಗ್ಯ ಕಾರ್ಡ್‌ ಹಾಗೂ ರಸಗೊಬ್ಬರಗಳ ಸಬ್ಸಿಡಿಯನ್ನು ಶೇ.500ರಷ್ಟು ಏರಿಸಲಾಗಿದೆ. ನೀರಿನ ಉಳಿತಾಯ, ಡಿಜಿಟಲ್ ಪಾವತಿ, ಸ್ವಚ್ವತಾ ಅಭಿಯಾನ, ಮೇಡ್ ಇನ್ ಇಂಡಿಯಾ ಸೇರಿದಂತೆ 9 ಸಂಕಲ್ಪ ಮಾಡಿರುವ ಪ್ರಧಾನಿ ನರೇಂದ್ರ ಮೋದಿಯವರು ಒತ್ತು ನೀಡುತ್ತಿರುವ ಕುರಿತು ಜನರಿಗೆ ಮಾಹಿತಿ ನೀಡಲಾಗುತ್ತದೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ವಿಜಯಪುರ | ಉತ್ತಮ ಭವಿಷ್ಯಕ್ಕಾಗಿ ವೃತ್ತಿಪರ ಕೌಶ್ಯಲಗಳ ಅಭಿವೃದ್ಧಿ ಅವಶ್ಯಕ: ಬಸವರಾಜ ಬೆಣ್ಣೆ

ಈ ಸಂದರ್ಭದಲ್ಲಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ವಿಷ್ಣುವರ್ಧನರೆಡ್ಡಿ, ಶಿವಲಿಂಗಯ್ಯ ಸ್ವಾಮಿ, ನೀಲಕಂಠಗೌಡ ಜಾಲಿಬೆಂಚಿ, ಮಲ್ಲಿಕಾರ್ಜುನ ಇದ್ದರು.

ವರದಿ : ಹಫೀಜುಲ್ಲ

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...