ರಾಯಚೂರು | ಶವ ಸಂಸ್ಕಾರ ವಾಹನ ಹಾಗೂ ರೆಫ್ರಿಜರೇಟರ್‌ ಗಳ ಹಸ್ತಾಂತರ

Date:

ರಾಯಚೂರು ನಗರದ ಬಂದೆನವಾಜ ಕಾಲೋನಿ ಪ್ರದೇಶದ ನಿವಾಸಿಗಳಿಗೆ ಮೃತದೇಹವನ್ನು ಖಬರಸ್ಥಾನಕ್ಕೆ ಸಾಗಿಸಲು ಸುಗಮತೆ ಒದಗಿಸುವ ಸಲುವಾಗಿ ಜನಾಜಾ ವ್ಯಾನ್ ವಾಹನ ಹಾಗೂ ಎರಡು ರೆಫ್ರಿಜರೇಟರ್‌ಗಳನ್ನು ವಿಧಾನ ಪರಿಷತ್ ಸದಸ್ಯರು ಹಾಗೂ ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಎ. ವಸಂತ ಕುಮಾರ ಅವರು ಸ್ಥಳೀಯ ಪ್ರದೇಶಾಭಿವೃದ್ಧಿ ಅನುದಾನದ 20 ಲಕ್ಷ ರೂ. ಮಂಜೂರಾತಿಯಲ್ಲಿ ಒದಗಿಸಿದ್ದಾರೆ.

ಬುಧವಾರ ಬಂದೇನವಾಜ ಕಾಲೋನಿ ಮಸ್ಜೀದ–ಎ–ಬಂದೇನವಾಜ ಹತ್ತಿರ ಸಮಾಜದ ಮುಖಂಡರ ಸಮ್ಮುಖದಲ್ಲಿ ಜನಾಜಾ ವಾಹನ ಮತ್ತು ರೆಫ್ರಿಜರೇಟರ್‌ಗಳನ್ನು ಅಧಿಕೃತವಾಗಿ ಹಸ್ತಾಂತರಿಸಲಾಯಿತು.

ಈ ಸಂದರ್ಭ ಮಾತನಾಡಿದ ವಸಂತ ಕುಮಾರ ಅವರು, ಈ ಪ್ರದೇಶದಿಂದ ಖಬರಸ್ಥಾನವು ಸುಮಾರು ಮೂರು ಕಿ.ಮೀ ದೂರವಿದ್ದು, ಶವ ಸಂಸ್ಕಾರಕ್ಕೆ ತೊಂದರೆ ಉಂಟಾಗುತ್ತಿತ್ತು. ಸ್ಥಳೀಯ ಮುಖಂಡರು ಜನಾಜಾ ವಾಹನ ಮತ್ತು ರೆಫ್ರಿಜರೇಟರ್‌ಗಳ ಅಗತ್ಯವನ್ನು ಮನವಿ ಮಾಡಿದ ಹಿನ್ನೆಲೆಯಲ್ಲಿ, ಮೂಲಭೂತ ಸೌಕರ್ಯಗಳಲ್ಲಿ ಒಂದಾದ ಈ ವಸ್ತುಗಳನ್ನು ಪ್ರದೇಶಾಭಿವೃದ್ಧಿ ಅನುದಾನದಿಂದ ಒದಗಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ನಗರದ ಎಲ್ಲಾ ವಾರ್ಡ್‌ಗಳಲ್ಲಿಯೂ ಇಂತಹ ವ್ಯವಸ್ಥೆಯನ್ನು ಹಂತ ಹಂತವಾಗಿ ಕಲ್ಪಿಸುವದಕ್ಕಾಗಿ ಕ್ರಮ ಕೈಗೊಳ್ಳಲಾಗುವುದೆಂದೂ ಅವರು ಹೇಳಿದರು. ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ? ಸಿಂಧನೂರು | ಬ್ರಿಡ್ಜ್ ಕಾಮಗಾರಿಗೆ ಬೈಕ್ ಡಿಕ್ಕಿ ಸ್ಥಳದಲ್ಲೇ ಇಬ್ಬರು ಸಾವು

ಕಾರ್ಯಕ್ರಮದಲ್ಲಿ ಮುಖಂಡರಾದ ಎಂ. ಕೆ. ಬಾಬರ್, ಅಬ್ದುಲ್ ಕರೀಂ, ಡಾ. ರಝಾಕ್ ಉಸ್ತಾದ್, ಮೊಹಮ್ಮದ್ ಉಸ್ಮಾನ್, ಸಯ್ಯದ್ ಸುಲ್ತಾನ್, ಖಾಜಾ ಮೊಯಿನುದ್ದೀನ್ ಮೋದಿ, ಮಸ್ಜೀದ ಅಧ್ಯಕ್ಷ ಮೊಹಮ್ಮದ್ ಅಹ್ಮದ್ ಹುಸೇನ್, ರಹೀಮ್ ಖುರೇಶಿ, ಮೌಲಾನಾ ಅಹ್ಮದ್ ರಝಾ, ಮೌಲಾನಾ ಜಾಫರ್ ಖಾನ್, ಅಬ್ದುಲ್ ಹಮೀದ್, ಮೊಹಮ್ಮದ್ ಮೊಯೀನ್, ಮೊಹಮ್ಮದ್ ಅಸ್ಲಂ, ಕಾರ್ಯದರ್ಶಿ ಖಾಜಾ ಹುಸೇನ್, ಅಲ್ಲಾಬಕ್ಷ, ಅಸ್ಲಂ, ಮೊಹಮ್ಮದ್ ಕಲೀಂ, ಮೊಹಮ್ಮದ್ ಶಫೀ ಸೇರಿದಂತೆ ಅನೇಕರು ಹಾಜರಿದ್ದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...