ರಾಯಚೂರು | ಟ್ರಾನ್ಸ್‌ಫಾರ್ಮರ್‌ಗೆ ಭಾರೀ ಲಾರಿ ಡಿಕ್ಕಿ; ತಪ್ಪಿದ ಅನಾಹುತ

Date:

ಲಾರಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯಲ್ಲಿದ್ದ ಟ್ರಾನ್ಸ್ ಫಾರ್ಮರ್‌ಗೆ ಡಿಕ್ಕಿ ಹೊಡೆದ ಪರಿಣಾಮ ವಿದ್ಯುತ್ ಪರಿವರ್ತಕ ನಜ್ಜುಗುಜ್ಜಾದ ಘಟನೆ ರಾಯಚೂರು ತಾಲೂಕಿನ ಹಂಚಿನಾಳ ಬಳಿ ನಡೆದಿದೆ.

ಮಂತ್ರಾಲಯ ರಸ್ತೆಯಿಂದ ರಾಯಚೂರಿಗೆ ಬರುತ್ತಿದ್ದ 20 ಟೈಯರ್‌ನ ಬೃಹತ್ ಗಾತ್ರದ ಲಾರಿ ಬೆಳಗಿನ ಜಾವ ಚಾಲಕನ ನಿಯಂತ್ರಣ ತಪ್ಪಿ ಮೊದಲು ಮರಕ್ಕೆ ಡಿಕ್ಕಿ ಹೊಡೆದಿದೆ. ಬಳಿಕ ಸಂಪೂರ್ಣ ನಿಯಂತ್ರಣ ಕಳೆದುಕೊಂಡು ಟ್ರಾನ್ಸ್ ಫಾರ್ಮರ್‌ಗೂ ಡಿಕ್ಕಿ ಹೊಡೆದಿದೆ. ಘಟನೆಯಿಂದ ಚಾಲಕನಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

ಈ ಸುದ್ದಿ ಓದಿದ್ದೀರಾ? ಉಡುಪಿ | ಬೈಲಕೆರೆಯಲ್ಲಿ ಅಪರಿಚಿತ ಶವ ಪತ್ತೆ; ಸಂಬಂಧಿಕರು ಜಿಲ್ಲಾಸ್ಪತ್ರೆ ಸಂಪರ್ಕಿಸುವಂತೆ ಸೂಚನೆ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಘಟನೆ ನಡೆಯುವ ವೇಳೆ ವಿದ್ಯುತ್ ಇರಲಿಲ್ಲ. ಇದ್ದಿದ್ದರೆ ಭಾರೀ ಅನಾಹುತವೇ ಸಂಭವಿಸುತಿತ್ತು. ಅದೃಷ್ಟವಶಾತ್‌ ಯಾರಿಗೂ ಹಾನಿಯಾಗದೆ ಭಾರೀ ಅನಾಹುತ ತಪ್ಪಿದೆ” ಎಂದು ಸ್ಥಳೀಯರು ನಿಟ್ಟುಸಿರು ಬಿಟ್ಟಿದ್ದಾರೆ.

ಯರಗೇರಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಯಾವುದೇ ರೀತಿಯ ಪ್ರಕರಣ ದಾಖಲಾಗಿಲ್ಲ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...