ರಾಯಚೂರು |ಆಹಾರ ಸೇವನೆಯಲ್ಲಿ ಏರುಪೇರು ವಾಂತಿಬೇದಿ ಪ್ರಕರಣ; 10 ಜನ ಅಸ್ವಸ್ಥ

Date:

ಆಹಾರ ಸೇವನೆಯಲ್ಲಿ ಸ್ವಲ್ಪ ಏರುಪೇರಾಗಿ ಹತ್ತು ಜನ ಅಸ್ವಸ್ಥಗೊಂಡ ಘಟನೆ ಲಿಂಗಸುಗೂರು ತಾಲೂಕಿನ ಗೊರೆಬಾಳ ಗ್ರಾಮ ಪಂಚಾಯತಿ ವ್ಯಾಪ್ತಿಯ ಹಾಗೂ ಈಚನಾಳ ಪ್ರಾಥಮಿಕ ಆರೋಗ್ಯ ಕೇಂದ್ರದ ವ್ಯಾಪ್ತಿಯಲ್ಲಿ ಬರುವ ಹಾಲಬಾವಿ ತಾಂಡಾದಲ್ಲಿ ನಡೆದಿದೆ.

ವಾಂತಿಭೇದಿಯಿಂದ ಅಸ್ವಸ್ಥರಾದವರನ್ನ ಹೆಚ್ಚಿನ ಚಿಕಿತ್ಸೆಗಾಗಿ ಈಚನಾಳ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ದಾಖಲು ಮಾಡಲಾಗಿದ್ದು ಇನ್ನು ಕೆಲವರನ್ನು ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ತಾತ್ಕಾಲಿಕವಾಗಿ ಚಿಕಿತ್ಸೆ ನೀಡಲಾಗುತ್ತಿದೆ ಎನ್ನಲಾಗಿದೆ.

ಈ ಸುದ್ದಿ ಓದಿದ್ದೀರಾ? ರಾಯಚೂರು | ಏಪ್ರಿಲ್ 13;ಉಚಿತ ಆರೋಗ್ಯ ತಪಾಸಣೆ ಶಿಬಿರ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ವಾಂತಿ ಭೇದಿ ಕಾರಣಕ್ಕೆ ಗ್ರಾಮದ ಕುಡಿಯುವ ನೀರಿನ ಮಾದರಿಯನ್ನು ಪರೀಕ್ಷೆಗೆ ಕಳುಹಿಸಲಾಗಿದ್ದು ಪರೀಕ್ಷೆಯ ನಂತರ ಖಚಿತ ಮಾಹಿತಿ ತಿಳಿಯಲಿದೆ ಈಚನಾಳ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾಕ್ಟರ್ ಸಿದ್ದಣ್ಣ ಹೇಳಿದರು.

ನೀರು ಅಥವಾ ಇನ್ನಿತರ ಯಾವುದೇ ಕಾರಣದಿಂದ ವಾಂತಿಭೇದಿಯಾಗಿಲ್ಲ ಊಟದಲ್ಲಿ ಸ್ವಲ್ಪ ಲೋಪದೋಷವಾಗಿರುವ ಕಾರಣಕ್ಕಾಗಿ ವಾಂತಿ ಬೇದಿಯಾಗಿದೆ ವಿನಃ ಇನ್ನಿತರ ಯಾವುದೇ ಕಾರಣಕ್ಕೂ ಇರುವುದಿಲ್ಲ ಎಂದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...