ರಾಯಚೂರು | ಮುದಗಲ್‌ ಪಟ್ಟಣದಲ್ಲಿ ಕ್ರೀಡಾಂಗಣ ನಿರ್ಮಾಣಕ್ಕೆ ಮಾನವ ಬಂಧುತ್ವ ವೇದಿಕೆ ಒತ್ತಾಯ

Date:

ಲಿಂಗಸೂಗೂರು ತಾಲ್ಲೂಕಿನ ಮುದಗಲ್ಲ ಪಟ್ಟಣದ ವ್ಯಾಪ್ತಿಯಲ್ಲಿರುವ ಸರ್ವೇ ನಂ. 475 ಮತ್ತು 593 ರ ಸರಕಾರಿ ಜಾಗದಲ್ಲಿ ಕ್ರೀಡಾಂಗಣವನ್ನು ನಿರ್ಮಿಸಲು ಮಾನವ ಬಂಧುತ್ವ ವೇದಿಕೆ ಮುದಗಲ್‌ ಘಟಕದ ಯುವಕರು ಕಾಂಗ್ರೆಸ್‌ ವಿಧಾನ ಪರಿಷತ್‌ ಸದಸ್ಯರಾದ ಶರಣೇಗೌಡ ಪಾಟೀಲ್‌ ಬಯ್ಯಾಪುರ ಅವರಿಗೆ ಮನವಿ ಸಲ್ಲಿಸಿದ್ದಾರೆ.

ಮುದಗಲ್‌ ಪಟ್ಟಣದಲ್ಲಿ ಸರಿಸುಮಾರು 45,000 ಜನಸಂಖ್ಯೆ ಹೊಂದಿರುವ ಪಟ್ಟಣವಾಗಿದೆ. ಪ್ರಸ್ತುತ ಯಾವುದೇ ಸೂಕ್ತವಾದ ಕ್ರೀಡಾ ಸೌಲಭ್ಯಗಳಿಲ್ಲದ ಕಾರಣ, ಯುವಕರು ತಮ್ಮ ಪ್ರತಿಭೆ ಪ್ರದರ್ಶಿಸಲು ಬೇಕಾದ ವೇದಿಕೆಗಳಿಂದ ವಂಚಿತರಾಗಿದ್ದಾರೆ ಎಂದು ಯುವಕರು ಅಸಮಾಧಾನ ವ್ಯಕ್ತಪಡಿಸಿದರು.

ಯುವಕರ ಶಾರೀರಿಕ ಹಾಗೂ ಮಾನಸಿಕ ವಿಕಾಸಕ್ಕಾಗಿ ಕ್ರೀಡೆ ಅತ್ಯಗತ್ಯ “ಪಟ್ಟಣದಲ್ಲಿ ಉತ್ತಮ ಗುಣಮಟ್ಟದ ಕ್ರೀಡಾಂಗಣ ನಿರ್ಮಾಣಗೊಂಡರೆ ಕ್ರೀಡಾ ಸ್ಫೂರ್ತಿ ಹೆಚ್ಚುವುದರ ಜೊತೆಗೆ ಹಿರಿಯರು, ಮಹಿಳೆಯರು ಹಾಗೂ ವಯೋವೃದ್ಧರು ಬೆಳಗಿನ ವ್ಯಾಯಾಮ, ನಡಿಗೆ ಮತ್ತು ಗಾಳಿ ಸಂಚಾರಕ್ಕಾಗಿ ಈ ಮೈದಾನವನ್ನು ಬಳಸಿಕೊಳ್ಳಬಹುದು” ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ರಾಯಚೂರು | RSS ಪಥ ಸಂಚಲನದಲ್ಲಿ ಭಾಗಿಯಾಗಿದ್ದ ಪಿಡಿಒ ಅಮಾನತು

ಮುದಗಲ್ಲದ ಹೆಸರನ್ನು ಕ್ರೀಡಾ ಕ್ಷೇತ್ರದಲ್ಲಿ ಉನ್ನತ ಮಟ್ಟಕ್ಕೆ ಕೊಂಡೊಯ್ಯಲು ಸಹಾಯವಾಗುವಂತಹ ಈ ಕ್ರೀಡಾಂಗಣದ ನಿರ್ಮಾಣದ ಕುರಿತು ತಕ್ಷಣ ಕ್ರಮ ಕೈಗೊಳ್ಳಬೇಕೆಂದು ಮನವಿ ಮಾಡಿದರು.

ಈ ವೇಳೆ ಮಾನವ ಬಂಧುತ್ವ ವೇದಿಕೆ ಮುದಗಲ್‌ ಘಟಕ ಅಧ್ಯಕ್ಷ ಸಂಜೀವ ಮುದಗಲ್‌, ಇಕ್ಬಾಲ್‌ ಉಸ್ತಾದ, ಬಸವರಾಜ ದೊಡ್ಡಮನಿ, ಮೌನೇಶ ಶಿವನಗುತ್ತಿ, ದೇವರಾಜ ಯಾದವ, ಅಶೋಕ ಜೋಗಿ ಇನ್ನಿತರರು ಹಾಜರಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...