ರಾಯಚೂರು | ವಿತರಣೆಯಾಗದೆ ತುಕ್ಕು ಹಿಡಿಯುತ್ತಿವೆ ನೂರಾರು ಗಾಲಿ ಕುರ್ಚಿಗಳು

Date:

ಚುನಾವಣೆ ಸಂದರ್ಭದಲ್ಲಿ ಅಂಗವಿಕಲರಿಗೆ, ವೃದ್ಧರಿಗೆ ಅನಾರೋಗ್ಯಕ್ಕೆ ತುತ್ತಾಗಿರುವವರಿಗೆ ವಿತರಿಸಲೆಂದು ತಂದಿದ್ದ ನೂರಾರು ಗಾಲಿ ಕುರ್ಚಿಗಳು ನಗರಸಭೆಯ ಗೋಡೌನ್‌ನಲ್ಲಿ ತುಕ್ಕು ಹಿಡಿಯುತ್ತಿವೆ.

ಸರ್ಕಾರ ವಿವಿಧ ಯೋಜನೆಗಳು ಅನುಷ್ಠಾನದ ಸಮಸ್ಯೆಯಿಂದ ಫಲಾನುಭವಿಗಳಿಗೆ ತಲುಪುತ್ತಿಲ್ಲ ಎಂಬುದನ್ನು ಈ ಗಾಲಿ ಕುರ್ಚಿಗಳು ಸಾಕ್ಷಿಯಾಗಿವೆ. ಸಕಾಲದಲ್ಲಿ ಬಳಕೆಯಾಗದೇ ಹೋದಲ್ಲಿ ಸರ್ಕಾರ ಉದ್ದೇಶವೂ ಸಕಾರಗೊಳ್ಳುವದಿಲ್ಲ. ಫಲಾನುಭವಿಗಳ ಆಯ್ಕೆ, ಹಂಚಿಕೆ ಪ್ರಕ್ರಿಯೆ ನಡೆಸಲು ಸಹ ನಗರಸಭೆ ಆಡಳಿತಕ್ಕೆ ಸಮಯ ಇಲದೇ ಹೋಗಿರುವುದು ವಿಪರ್ಯಾಸ ಎಂದು ಸ್ಥಳೀಯರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ನಗರಸಭೆ ಆಡಳಿತ ಮಂಡಳಿಯ ಮೊದಲ ಅವಧಿ ಪೂರ್ಣಗೊಂಡಿದೆ. ಅಧ್ಯಕ್ಷ-ಉಪಾಧ್ಯಕ್ಷರು, ಸದಸ್ಯರು ಗಾಲಿ ಖುರ್ಚಿಗಳ ವಿತರಣೆಗೆ ಮುಂದಾಗಿಲ್ಲ. ಸಂಪೂರ್ಣ ನಿಷ್ಪಯೋಜಕವಾಗವ ಮುನ್ನ ಆಡಳಿತಾಧಿಕಾರಿ, ಜಿಲ್ಲಾಧಿಕಾರಿಗಳು ಎಚ್ಚೆತ್ತುಗೊಂಡು, ಅರ್ಹ ಫಲಾನುಭವಿಗಳಿಗೆ ಅವುಗಳನ್ನು ವಿತರಣೆ ಮಾಡಬೇಕೆಂದು ಒತ್ತಾಯಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...