ರಾಯಚೂರು | ಹಾರುಬೂದಿ ಸಾಗಾಟ ಹೆಚ್ಚಳ; ಅಕ್ರಮ ಸಾಗಾಟ ವಾಹನದ ಪರವಾನಗಿ ರದ್ದಿಗೆ ಆಗ್ರಹ

Date:

ರಾಯಚೂರು ಶಾಖೋತ್ಪನ್ನ ಕೇಂದ್ರದಿಂದ ಸಾಗಾಣೆಯಾಗುತ್ತಿರುವ ಹಾರುಬೂದಿಯನ್ನು ಓವರ್ ಲೋಡ್ ಮಾಡಿ ಸಾಗಾಣೆ ಮಾಡುತ್ತಿರುವ ವಾಹನಗಳ ಪರವಾನಗಿ ರದ್ದುಗೊಳಿಸುವಂತೆ ಒತ್ತಾಯಿಸಿ ಮೂಲನಿವಾಸಿ ಡಾ. ಅಂಬೇಡ್ಕರ್ ಸಂಘದಿಂದ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.

“ನಿತ್ಯವೂ 700ಕ್ಕೂ ಅಧಿಕ ಲಾರಿಗಳು ಹಾರುಬೂದಿ ಸಾಗಿಸುತ್ತಿದ್ದು, 28.85ಟನ್ ಸಾಗಿಸುವ ಬದಲಾಗಿ 70ಟನ್‌ನಷ್ಟು ಹಾರುಬೂದಿ ಸಾಗಾಣೆ ಮಾಡಲಾಗುತ್ತಿದೆ. ಪರವಾನಿಗೆಯಿಲ್ಲದೆ ಓವರ್ ಲೋಡ್ ಸಾಗಾಣೆಯಿಂದ ರಸ್ತೆಗಗಳು ಹಾಳಾಗುವುದರ ಜೊತೆಗೆ ಅಪಘಾತ ಹೆಚ್ಚಳವಾಗುವ ಸಾಧ್ಯತೆಗಳಿವೆ” ಎಂದು ಆಕ್ರೋಶ ವ್ಯಕ್ತಪಡಿಸಿದರು.

ಪರವಾನಿಗೆಯಿಲ್ಲದೆ ಓವರ್ ಲೋಡ್ ಸಾಗಾಣೆ ಮಾಡುತ್ತಿರುವ ವಾಹನ ಚಾಲಕರು ಮತ್ತು ಮಾಲೀಕರ ವಿರುದ್ಧ ಪೊಲೀಸ್, ಪರಿಸರ, ಸಾರಿಗೆ ಇಲಾಖೆ ಅಧಿಕಾರಿಗಳು ಸೂಕ್ತ ಕ್ರಮ ಕೈಗೊಳ್ಳಬೇಕು” ಎಂದು ಆಗ್ರಹಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ರಾಯಚೂರು | ವರ್ಗಾವಣೆಯಾಗಿರುವ ಶಿಕ್ಷಕರನ್ನು ಬಿಡುಗಡೆಗೊಳಿಸದಂತೆ ಎಸ್‌ಎಫ್‌ಐ ಆಗ್ರಹ

ಈ ಸಂದರ್ಭದಲ್ಲಿ ಜಿಲ್ಲಾಧ್ಯಕ್ಷ ಭರತಕುಮಾರ, ಎನ್ ಸುಶೀಲ್ ಕುಮಾರ್, ಹನುಮೇಶ ಕೊಲಮಿ, ಎಂ ಡಿ ಹಾಜಿ, ವೀರೇಶ, ರಾಜು ಅಸ್ಕಿಹಾಳ, ತಿಮ್ಮಪ್ಪ, ಕಿಶೋರಕುಮಾರ, ಹನುಮಂತ, ವೆಂಕಟೇಶ ಸೇರಿದಂತೆ ಬಹುತೇಕರು ಇದ್ದರು.

ಸಿಟಿಜನ್ ಜರ್ನಲಿಸ್ಟ್ : ಹಫೀಜುಲ್ಲ
eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...