ರಾಯಚೂರು | ಕಾರ್ಗಿಲ್ ವಿಜಯೋತ್ಸವ ಆಚರಣೆ

Date:

ಕಾರ್ಗಿಲ್‌ ವಿಜಯದ 24ನೇ ವರ್ಷದ ಸಂಭ್ರಮಾಚರಣೆಯನ್ನು ಅಖಿಲ ಕರ್ನಾಟಕ ಮಾಜಿ ಸೈನಿಕರ ಸಂಘವು ರಾಯಚೂರಿನಲ್ಲಿ ಆಚರಿಸಿದೆ. ಮಾಜಿ ಸೈನಿಕರು ಬೈಕ್ ರ‍್ಯಾಲಿ ನಡೆಸಿ, ಸಂಭ್ರಮಾಚರಣೆ ಮಾಡಿದ್ದಾರೆ.

ನಗರದ ಎಲ್‌ವಿಡಿ ಮಹಾವಿದ್ಯಾಲಯದಿಂದ ಬೈಕ್ ರ‍್ಯಾಲಿ ಆರಂಭಿಸಿದ ಮಾಜಿ ಸೈನಿಕರು, ನಗರಾದ್ಯಂತ ಸಂಚರಿಸಿ ಅಂಬೇಡ್ಕರ್ ವೃತ್ತದಲ್ಲಿ ರ‍್ಯಾಲಿಯನ್ನು ಅಂತಿಮಗೊಳಿಸಿದರು.

ಅಖಿಲ ಕರ್ನಾಟಕ ಮಾಜಿ ಸೈನಿಕರ ಸಂಘ ಜಿಲ್ಲಾಧ್ಯಕ್ಷ ಚನ್ನಾರೆಡ್ಡಿ ಮಾತನಾಡಿ, ವಿಜಯೋತ್ಸವದ ಸಾಧನೆ ಮತ್ತು ಸೈನಿಕರ ಮಾಡಿದ ತ್ಯಾಗ ಬಲಿದಾನದ ಕುರಿತು ವಿವರಿಸಿದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...