ರಾಯಚೂರು | ಕವಿತಾಳ ಪಿಎಸ್ಐ ವೆಂಕಟೇಶ ವಿರುದ್ಧ ಆರೋಪ ಸತ್ಯಕ್ಕೆ ದೂರ

Date:

ರಾಯಚೂರು ಜಿಲ್ಲೆಯ ಸಿರವಾರ ತಾಲ್ಲೂಕಿನ ಕವಿತಾಳ ಪಿಎಸ್ಐ ವೆಂಕಟೇಶ ನಾಯಕ ಅವರ ವಿರುದ್ಧ ಕೆಲ ದಲಿತಪರ ಸಂಘಟನೆಗಳ ಮುಖಂಡರು ಆರೋಪಿದ್ದು ಸತ್ಯಕ್ಕೆ ದೂರವಾಗಿದೆ ಎಂದು ಅಖಿಲ ಕರ್ನಾಟಕ ವಾಲ್ಮೀಕಿ ನಾಯಕರ ಹಿತ ರಕ್ಷಣಾ ಸಂಘದ ರಾಜ್ಯ ಸಂಸ್ಥಾಪಕ ಅಧ್ಯಕ್ಷ ವೈ.ಹನುಮಂತಪ್ಪ ನಾಯಕ ಹೇಳಿದರು.

ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿ, ʼಕೆಲವರು ಪತ್ರಿಕಾಗೋಷ್ಠಿ ನಡೆಸಿ ಪಿಎಸ್‌ಐ ವೆಂಕಟೇಶ ಅವರು ಅಸ್ಪೃಶ್ಯರ ಮೇಲೆ ಸುಳ್ಳು ಪ್ರಕರಣ ದಾಖಲಿಸುತ್ತಿದ್ದಾರೆ ಎಂದು ಆರೋಪಿಸಿದ್ದಾರೆ. ಈ ಆರೋಪ ಸತ್ಯಕ್ಕೆ ದೂರವಾಗಿದೆʼ ಎಂದರು.

ʼಪಿಎಸ್‌ಐ ವೆಂಕಟೇಶ ನಾಯಕ ಓರ್ವ ದಕ್ಷ ಅಧಿಕಾರಿ, ಠಾಣೆ ವ್ಯಾಪ್ತಿಯಲ್ಲಿ ಅಕ್ರಮ ಜೂಜು, ಅಕ್ರಮ ಮದ್ಯ ಮಾರಾಟ, ಕೋಳಿ ಪಂದ್ಯಾವಳಿ ಚಟುವಟಿಕೆಗಳಿಗೆ ಕಡಿವಾಣ ಹಾಕಿದ್ದಾರೆ. ಇದನ್ನು ಸಹಿಸದ ಕೆಲವರು ಅವರ ವಿರುದ್ಧ ಅಪಪ್ರಚಾರ ಮಾಡುತ್ತಿದ್ದಾರೆ. ಪ್ರಾಮಾಣಿಕ ಅಧಿಕಾರಿಯ ಮೇಲೆ ಆಧಾರ ರಹಿತ ಸುಳ್ಳು ಆರೋಪಗಳಿಗೆ ಮೇಲಾಧಿಕಾರಿಗಳು ಪಿಎಸ್‌ಐ ವಿರುದ್ಧ ಯಾವುದೇ ಕ್ರಮ ಕೈಗೊಳ್ಳಬಾರದು ಎಂದು ಮನವಿ ಮಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಕಲಬುರಗಿ | ಅಪಹರಣವಾಗಿದ್ದ ಮಗು ತಾಯಿ ಮಡಿಲು ಸೇರಿತು !

ಪತ್ರಿಕಾಗೋಷ್ಠಿಯಲ್ಲಿ ಮುಖಂಡರಾದ ರಮೇಶ್ ನಾಯಕ, ಹುಸೇನಪ್ಪ ನಾಯಕ, ರಂಗಪ್ಪ ನಾಯಕ ಇದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...