ರಾಯಚೂರು |ಕೆ ಎಸ್ ಆರ್ ಟಿ ಸಿ ಬಸ್, ಬೈಕ್ ನಡುವೆ ಡಿಕ್ಕಿ ; ಓರ್ವ ಸಾವು

Date:

ಕೆ ಎಸ್ ಆರ್ ಟಿ ಸಿ ಬಸ್ ಹಾಗೂ ಬೈಕ್ ನಡುವೆ ಡಿಕ್ಕಿ ಸ್ಥಳದಲ್ಲಿ ಬೈಕ್ ಸವಾರ ಮೃತಪಟ್ಟಿರುವ ಘಟನೆ ದೇವದುರ್ಗ ತಾಲ್ಲೂಕು ಗಲಗ ಗ್ರಾಮದ ಕೆಇಬಿ ಬಳಿ ನಡೆದಿದೆ.

ಸಿರಿಯಪ್ಪ ರಾಮೇಶ್ (30) ಮೃತ ಪಟ್ಟಿರುವ ಯುವಕ ಎಂದು ಗುರುತಿಸಲಾಗಿದೆ.ದೇವದುರ್ಗ ಕಡೆಯಿಂದ ಬರುತ್ತಿದ್ದ ಬಸ್ ಗೆ ಬೈಕ್ ಸವಾರನು ಕೆಇಬಿ ಕ್ರಾಸ್ ಬಳಿ ವೇಗವಾಗಿ ಚಲಾಯಿಸುವಾಗ ನಿಯಂತ್ರಣ ತಪ್ಪಿ ಘಟನೆ ಸಂಭವಿಸಿದೆ ಎಂದು ತಿಳಿದುಬಂದಿದೆ.

ಬೈಕ್ ಸವಾರನು ಲಿಂಗಸೂಗೂರು ತಾಲ್ಲೂಕು ಅನ್ವರಿ ಗ್ರಾಮದವನು ಎನ್ನಲಾಗಿದೆ. ಅನ್ವರಿ ಗ್ರಾಮದಿಂದ ದೇವದುರ್ಗ ತಾಲ್ಲೂಕು ಗುಂಡಗುರ್ತಿ ಗ್ರಾಮಕ್ಕೆ ಮದುವೆ ಕಾರ್ಯಕ್ರಮದ ನಿಮಿತ್ಯದಿಂದ ಹೊರಟಿದ್ದ ವೇಳೆ ಅಪಘಾತ ಸಂಭವಿಸಿದೆ ಎಂದು ಹೇಳಲಾಗಿದೆ.

ಈ ಸುದ್ದಿ ಓದಿದ್ದೀರಾ? ರಾಯಚೂರು |ರೈಲ್ವೇ ಸ್ಟೇಷನ್ ಬಳಿ ಯುವಕನ ಕೊಲೆ

ಡಿಕ್ಕಿಯಾದ ರಭಸಕ್ಕೆ ಬೈಕ್ ಸವಾರನ ತೆಲೆಗೆ ಗಂಭೀರ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದಾನೆ ಎಂದು ಸ್ಥಳೀಯರು ಮಾಹಿತಿ ನೀಡಿದರು.

ಜಾಲಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಜರುಗಿದೆ.


WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...