ರಾಯಚೂರು | ಲಾಕಪ್‌ ಡೆತ್ ಪ್ರಕರಣ; ಸಿಪಿಐ, ಪಿಎಸ್ಐ ಅಮಾನತು

Date:

ವಿಚಾರಣೆಗೆ ಹಾಜರಾಗಿದ್ದ ವ್ಯಕ್ತಿ ಮೇಲೆ ಪೊಲೀಸರು ಹಲ್ಲೆ ಮಾಡಿದ್ದು, ಇದರಿಂದಲೇ ಆತ ಸಾವನ್ನಪ್ಪಿದ ಎನ್ನಲಾದ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಯಚೂರು ಪಶ್ಚಿಮ ಪೊಲೀಸ್ ಠಾಣೆಯ ಸಿಪಿಐ ನಾಗರಾಜ ಮೆಕಾ, ಪಿಎಸ್ಐ ಮಂಜುನಾಥ ಅವರನ್ನು ಎಸ್ ಪಿ ಪುಟ್ಟಮಾದಯ್ಯ ಅಮಾನತುಗೊಳಿಸಿದ್ದಾರೆ.

ನಗರದ ಈಶ್ವರನಗರದ ನಿವಾಸಿ ವಿರೇಶ ಸಾವಿಗೆ ಪಶ್ಚಿಮ ಪೊಲೀಸ್ ಠಾಣೆಯ ಸಿಪಿಐ ನಾಗರಾಜ ಮೇಕಾ ಮತ್ತು ಪಿಎಸ್‌ಐ ಮಂಜುನಾಥ ಹಲ್ಲೆಯೇ ಕಾರಣ ಎಂದು ಮೃತನ ಸಹೋದರಿ ನಿನ್ನೆ ನೀಡಿದ ದೂರಿನ ಮೇರೆಗೆ ಇಬ್ಬರನ್ನು ಅಮಾನತುಗೊಳಿಸಿ ಆದೇಶಿಸಿದ್ದಾರೆ.

ಘಟನೆಗೆ ಕಾರಣರಾದ ಪೊಲೀಸ್ ಅಧಿಕಾರಿಗಳನ್ನು ಅಮಾನತು ಮಾಡುವಂತೆ ನಗರ ಶಾಸಕ ಡಾ.ಶಿವರಾಜ ಪಾಟೀಲ್ ಮೃತ ಕುಟುಂದರೊಂದಿಗೆ ಎಸ್‌ಪಿ ಕಚೇರಿ ಮುಂದೆ ಮಂಗಳವಾರ ರಾತ್ರಿ ಪ್ರತಿಭಟನೆ ಕೂಡ ನಡೆಸಿದ್ದರು. ಘಟನೆಯನ್ನು ತನಿಖೆಗೆ ಒಳಪಡಿಸಲಾಗಿದ್ದು ಅಧಿಕಾರಿಗಳು ಕೇಂದ್ರ ಸ್ಥಾನ ಬಿಡದಂತೆ ಸೂಚಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನೂ ಓದಿ: ರಾಯಚೂರು | ಮೊಲ ಬೇಟೆ ಪ್ರಕರಣ; ಶಾಸಕನ ಪುತ್ರ, ಸಹೋದರನ ವಿರುದ್ಧ ದೂರು ದಾಖಲು

ಅಲ್ಲದೇ ಸಂತ್ರಸ್ತ ವ್ಯಕ್ತಿ ಪರಿಶಿಷ್ಟ ಪಂಗಡಕ್ಕೆ ಸೇರಿದ್ದರಿಂದ ವಿಚಾರಣೆ ಮಾಡುವ ವೇಳೆ ಸಿಪಿಐ ನಾಗರಾಜ ಹಾಗೂ ಪಿಎಸ್ ಐ ಮಂಜುನಾಥ ಜಾತಿ ನಿಂದನೆ ಮಾಡಿದ್ದಾರೆ ಎಂದು ಆರೋಪಿಸಿ ಅಟ್ರಾಸಿಟಿ ಹಾಗೂ ಕೊಲೆ ಪ್ರಕರಣ ದಾಖಲಿಸಿದ್ದಾರೆ ಎನ್ನಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...