ರಾಯಚೂರು | ವಿದ್ಯುತ್ ಟವರ್‌ಗೆ ಲಾರಿ ಡಿಕ್ಕಿ; ತಪ್ಪಿದ ಭಾರೀ ಅನಾಹುತ

Date:

ರಾಯಚೂರು 167 ರಾಷ್ಟ್ರೀಯ ಹೆದ್ದಾರಿಯಲ್ಲಿ ವಿದ್ಯುತ್ ಟವರ್‌ಗೆ ಲಾರಿ ಡಿಕ್ಕಿ ಹೊಡೆದಿರುವ ಘಟನೆ ನಡೆದಿದ್ದು, ಭಾರೀ ಅನಾಹುತ ತಪ್ಪಿದೆ.

ರಾಯಚೂರು ತಾಲೂಕಿನ ದುಗನೂರು ಕ್ರಾಸ್ ಬಳಿ ಮುಂಜಾನೆ ಚಾಲಕನ ನಿಯಂತ್ರಣ ತಪ್ಪಿ ಎನ್‌ಜೆವೈ ಎಫ್1 ಹಾಗೂ ಎಫ್4 ಐಪಿ ಫೀಡರ್‌ಗಳು ಇರುವ ಟವರ್‌ಗೆ ಲಾರಿ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ.

ಲಾರಿಯ ರಭಸಕ್ಕೆ ಟವರ್ ಕೆಳಗಿನ ಭಾಗ ಮುರಿದು ಹೋಗಿದೆ. ಇದೇ ಟವರ್‌ನಿಂದ ವಿದ್ಯುತ್‌ ಸರಬರಾಜಾಗುತ್ತಿದ್ದ ಸುತ್ತಮುತ್ತಲಿನ 9 ಹಳ್ಳಿಗಳಲ್ಲಿ ವಿದ್ಯುತ್ ಕಡಿತಗೊಂಡಿದೆ ಎಂದು ತಿಳಿದುಬಂದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಕಲಬುರಗಿ | ₹1.76 ಕೋಟಿ ಅನಿರ್ಬಂಧಿತ ಅನುದಾನದ ದುರ್ಬಳಕೆ; ತನಿಖೆಗೆ ದಲಿತ ಸೇನೆ ಆಗ್ರಹ

ವಿದ್ಯುತ್ ಕಡಿತಗೊಂಡ ಗ್ರಾಮಗಳಾದ ಕೆರೆಬೂದೂರು, ಹಂಚಿನಾಳ, ದುಗನೂರು, ತುರುಕನಡೋಣಿ, ಮೂಡಲದಿನ್ನಿ, ಬಿಚ್ಚಾಲಿ, ಬಿ.ಯದ್ಲಾಪೂರು, ಚನ್ನವೀರ ನಗರ, ಬಿಚ್ಚಾಲಿ ಕ್ಯಾಂಪ್ ಗ್ರಾಮಗಳಿಗೆ ವಿದ್ಯುತ್ ಸಂಪರ್ಕ ಕಡಿತಗೊಂಡಿದ್ದು, ಗ್ರಾಮಸ್ಥರು ಪರದಾಡುವಂತಾಗಿದೆ.

ಘಟನಾ ಸ್ಥಳಕ್ಕೆ ಜೆಸ್ಕಾಂ ಇಲಾಖೆ ಸಿಬ್ಬಂಧಿಗಳು ದೌಡಾಯಿಸಿದ್ದು, ದುರಸ್ತಿ ಕಾರ್ಯದಲ್ಲಿ ತೊಡಗಿದ್ದಾರೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...