ರಾಯಚೂರು | ಉದ್ಯೋಗ ಖಾತ್ರಿ ಯೋಜನೆಯಲ್ಲಿ ಅವ್ಯವಹಾರ; ಇಬ್ಬರು ಅಧಿಕಾರಿಗಳು ಅಮಾನತು

Date:

ಉದ್ಯೋಗ ಖಾತ್ರಿ ಯೋಜನೆಯಡಿಯಲ್ಲಿ ನಡೆದಿರುವ ಅವ್ಯವಹಾರ ಪ್ರಕರಣ ಸಂಬಂಧ ಇಬ್ಬರನ್ನು ಅಮಾನತುಗೊಳಿಸಲಾಗಿದೆ ಎಂದು ರಾಯಚೂರು ಕೃಷಿ ಇಲಾಖೆ ಅಧೀನ ಕಾರ್ಯದರ್ಶಿ ಇಂದ್ರ ಎಂ ಆದೇಶ ಹೊರಡಿಸಿದ್ದಾರೆ.

ಜಿಲ್ಲೆಯ ಲಿಂಗಸೂಗೂರು ತಾಲೂಕಿನ ಆನೆಹೊಸುರು ಗ್ರಾಮ ಪಂಚಾಯತಿ ಸೇರಿ ತಾಲೂಕಿನ ಇನ್ನಿತರ ಗ್ರಾಮ ಪಂಚಾಯತಿಗಳಲ್ಲಿ ಉದ್ಯೋಗ ಖಾತ್ರಿ ಯೋಜನೆಯಲ್ಲಿ ಭಾರಿ ಅವ್ಯವಹಾರ ನಡೆದಿರುವ ಬಗ್ಗೆ ಖಚಿತ ದೂರು ಆಧರಿಸಿ ಸಮಗ್ರ ತನಿಖೆ ನಡೆಸಿ ಆರೋಪ ಸಾಬೀತಾದ ಹಿನ್ನೆ ಅಮಾನತುಗೊಳಿಸಲಾಗಿದೆ.

ಲಿಂಗಸಗೂರು ಸಹಾಯಕ ಕೃಷಿ ನಿರ್ದೆಶಕಿ ನಾಗರತ್ನ ಎಚ್ ಹುಲಕೋಟಿ ಮತ್ತು ಕೃಷಿ ಅಧಿಕಾರಿ ಸಿದ್ದಪ್ಪ ಬಾಚಿಹಾಳ ಅಮಾನತುಗೊಂಡ ಇಬ್ಬರು ಅಧಿಕಾರಿಗಳು. 1 ಕೋಟಿಗೂ ಅಧಿಕ ಮೊತ್ತದ ಮಾನವ ದಿನಗಳನ್ನು ಪಾವತಿಸಿ ಸರ್ಕಾರಕ್ಕೆ ಆರ್ಥಿಕ ನಷ್ಟ ಉಂಟು ಮಾಡಿ ಹಣ ದುರುಪಯೋಗದ ಆರೋಪ ಸ್ಪಷ್ಟವಾದ ಹಿನ್ನೆಲೆಯಲ್ಲಿ ಕರ್ನಾಟಕ ನಾಗರಿಕ ಸೇವಾ ನಿಯಮ 1957ರನ್ವಯ ಶಿಸ್ತು ಕ್ರಮ ಜರುಗಿಸಲು ಹಾಗೂ ಪೂರ್ವಾನುಮತಿ ಇಲ್ಲದೆ ಕೇಂದ್ರ ಸ್ಥಾನ ಬಿಡದಂತೆ ಇಲಾಖೆ ವಿಚಾರಣೆ ಕಾಯ್ದಿರಿಸಿ ಅಮಾನತು ಆದೇಶ ಹೊರಡಿಸಿದ್ದಾರೆ.

2024-25ನೇ ಸಾಲಿನ ಉದ್ಯೋಗ ಖಾತ್ರಿ ಯೋಜನೆಯಡಿ ಅನುಷ್ಠಾನಗೊಂಡ 2 ಕೋಟಿಗೂ ಅಧಿಕ ಅನುದಾನದಲ್ಲಿ ಅವ್ಯವಹಾರದ ದೂರು ಆಧರಿಸಿ ಪ್ರಾಥಮಿಕ ತನಿಖೆ ಕಡತ ಪರಿಶೀಲನೆಗೆ ತನಿಖಾ ತಂಡ ರಚಿಸಲಾಗಿತ್ತು.

ಈ ಸುದ್ದಿ ಓದಿದ್ದೀರಾ?: ರಾಯಚೂರು | ಜೋಳದ ರಾಶಿಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು; ಲಕ್ಷಾಂತರ ಮೌಲ್ಯದ ಧಾನ್ಯ ಬೂದಿ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ವರದಿಯನ್ವಯ 173 ಕಾಮಗಾರಿಗಳು ಚಾಲ್ತಿಯಲ್ಲಿದ್ದು, 150 ಕಾಮಗಾರಿಗಳನ್ನು ಪರಿಶೀಲನೆಗೆ ಒಳಪಡಿಸಲಾಗಿದೆ. ಜಿ.ಪಂನಿಂದ ಅನುಮೋದನೆ ಪಡೆಯದೇ 170 ಕಾಮಗಾರಿಗಳ ನೋಂದಣಿ ಮಾಡಿ 67.11 ಲಕ್ಷದ ಪಾವತಿಗೆ ಕ್ರಮವಹಿಸಿದ್ದು ಕಾಮಗಾರಿಗಳ ಭೌತಿಕ ಸ್ಥಳ ಪರಿಶೀಲನೆಯಲ್ಲಿ ಅನುಷ್ಠಾನವಾಗದಿರುವುದು ಕಂಡುಬಂದಿದೆ. ದಾಖಲೆ ಕ್ರಮಬದ್ದವಾಗಿರುವುದಿಲ್ಲ. ಪರಿಶೀಲನೆಗೆ ಹಾಜರುಪಡಿಸದಿರುವ ಕುರಿತು ತನಿಖಾ ತಂಡ ವರದಿ ನೀಡಿತ್ತು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...