ರಾಯಚೂರು | ಸ್ನಾನ ಮಾಡಲು ಹೊಂಡಕ್ಕೆ ಜಿಗಿದ ವ್ಯಕ್ತಿ ನಾಪತ್ತೆ

Date:

ಬಣ್ಣದೋಕುಳಿ ಬಳಿಕ ಸ್ನಾನ ಮಾಡಲೆಂದು ಹೊಂಡಕ್ಕೆ ಇಳಿದ ನಾಪತ್ತೆಯಾದ ಘಟನೆ ನಿನ್ನೆ ರಾಯಚೂರು ತಾಲೂಕಿನ ಸುಲ್ತಾನಪುರ ಗ್ರಾಮದ ಹೊರವಲಯದಲ್ಲಿ ನಡೆದಿದೆ.

ಸಮೀಪದ ಜಾಗೀರವೆಂಕಟಪೂರು ಗ್ರಾಮದ ಸೋಮನಗೌಡ (45) ನಾಪತ್ತೆಯಾದ ವ್ಯಕ್ತಿ. ಸೋಮನಗೌಡ‌, ಗ್ರಾಮ ಪಂಚಾಯತಿ ಸದಸ್ಯೆಯ ಪತಿಯಾಗಿದ್ದಾನೆ. ರಸ್ತೆ ಕಾಮಗಾರಿಗಾಗಿ ಮಣ್ಣು ತೆಗೆದಿದ್ದರಿಂದ ನಿರ್ಮಾಣವಾದ ಗುಂಡಿಯಲ್ಲಿ ಸ್ನಾನ ಮಾಡಲು ಜಿಗಿದಿದ್ದು, ನಂತರ ಮೇಲೆ ಬಾರದೆ ನಾಪತ್ತೆಯಾಗಿದ್ದಾನೆ ಎಂದು ಹೇಳಲಾಗಿದೆ.

ಇದನ್ನೂ ಓದಿ: ರಾಯಚೂರು | ಹೋಳಿ ಆಚರಿಸಿ ಸ್ನಾನಕ್ಕೆ ತೆರಳಿದ್ದ ವ್ಯಕ್ತಿ ನೀರುಪಾಲು

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಒಂದೆಡೆ ಹೊಂಡದಲ್ಲಿ ಸಿಲುಕಿರುವ ಶಂಕೆ ಇದ್ದರೆ.. ಇನ್ನೊಂದೆಡೆ ಮೊಸಳೆ ಹಿಡಿದಿರುವ ಅನುಮಾನ ವ್ಯಕ್ತವಾಗಿದೆ. ಕೆಲವು ದಿನಗಳ ಹಿಂದೆಯಷ್ಟೆ ಮೊಸಳೆ ಕುರಿಯೊಂದನ್ನು ಹಿಡಿದಿತ್ತು. ಹೊಂಡದಲ್ಲಿ ಮೊಸಳೆ ಇರುವ ಬಗ್ಗೆ ಜನರಲ್ಲಿ ಹಲವು ದಿನಗಳಿಂದ ಆತಂಕವಿದೆ. ಗ್ರಾಮೀಣ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...