ರಾಯಚೂರು | ಮಟ್ಕಾ, ಜೂಜಾಟದ ಅಡ್ಡೆ ಮೇಲೆ ದಾಳಿ; ಮೂವರ ಬಂಧನ

Date:

ಸಾರ್ವಜನಿಕ ಸ್ಥಳದಲ್ಲಿ ನಡೆದ ಮಟಕಾ ಜೂಜಾಟದ ಅಡ್ಡೆ ಮೇಲೆ ಪೊಲೀಸರು ದಾಳಿ ಮಾಡಿ ಮೂವರನ್ನು ಬಂಧಿಸಿದ ಘಟನೆ ಸಿಂಧನೂರು ನಗರದಲ್ಲಿ ನಡೆದಿದೆ.

ಆರೋಪಿಗಳಾದ ಮಂಜುನಾಥ್, ಪರಶುರಾಮ, ಮಹೇಶ್ ಬಂಧಿತರಾಗಿದ್ದು, ರೂ.1250 ನಗದು ಹಣ, ಮಟಕಾ ಚೀಟಿ ಹಾಗೂ ಒಂದು ಪೆನ್ನನ್ನು ಜಪ್ತಿ ಮಾಡಿಕೊಂಡಿದ್ದಾರೆ. ಆರೋಪಿಗಳನ್ನು ನ್ಯಾಯಾಲಯಕ್ಕೆ ಒಪ್ಪಿಸಲಾಗಿದೆ.

ಈ ಸುದ್ದಿ ಓದಿದ್ದೀರಾ? ರಾಯಚೂರು | ನವಜಾತ ಶಿಶುವನ್ನು ರಸ್ತೆ ಬದಿ ಬಿಟ್ಟು ಹೋದ ಪೋಷಕರು!

ಸಿಂಧನೂರಿನ ಬಸ್ ನಿಲ್ದಾಣದ ಹತ್ತಿರದ ಗೀತಾ ಲಾಡ್ಜ್ ಮುಂದೆ ಸಾರ್ವಜನಿಕ ಸ್ಥಳದಲ್ಲಿ ಮಟಕಾ ಜೂಜಾಟ ಕ್ರಿಯೆ ನಡೆಯುತ್ತಿದೆ ಎಂದು ಮಾಹಿತಿ ಮೇಲೆ ಸಿಂಧನೂರು ನಗರ ಪೊಲೀಸರು ಸಂಜೆ ದಾಳಿ ನಡೆಸಿ ಮೂವರು ಆರೋಪಿಗಳನ್ನು ಬಂಧಿಸಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...