ರಾಯಚೂರು | ಸಭೆಯಲ್ಲೇ ರಮ್ಮಿ ಗೇಮ್ ಆಡಿದ ಅಧಿಕಾರಿ ; ನೋಟಿಸ್

Date:

ಜಿಲ್ಲಾ ಪಂಚಾಯತ್ ಕಚೇರಿ ಸಭಾಂಗಣದಲ್ಲಿ ತ್ರೈಮಾಸಿಕ ಕೆಡಿಪಿ ಸಭೆಯಲ್ಲಿ ಒಂದು ಉನ್ನತ ಹುದ್ದೆಯಲ್ಲಿರುವ ಅಧಿಕಾರಿಯೊಬ್ಬರು ತಮ್ಮ ಮೊಬೈಲ್ ಫೋನ್‌ನಲ್ಲಿ ರಮ್ಮಿ ಗೇಮ್ ಆಡಿದ್ದು ದೃಶ್ಯ ಆಕ್ರೋಶ ಉಂಟುಮಾಡಿದೆ.

ಕೆಡಿಪಿ ಸಭೆಯಲ್ಲಿ ಜಿಲ್ಲೆಯ ಅಭಿವೃದ್ಧಿಗಾಗಿ ಶಾಸಕರ ಹಾಗೂ ಸಚಿವರ ಮಧ್ಯೆ ವಾಗ್ವಾದ ನಡೆಯುತ್ತಿದ್ದರು ಸಭೆಯು ತನಗೆ ಸಂಬಂಧವಿಲ್ಲದಂತೆ ಉಪ ಅರಣ್ಯ ಸಂರಕ್ಷಣಾ ಅಧಿಕಾರಿ ಪ್ರವೀಣ ಅವರು ರಮ್ಮಿ ಗೇಮ್ ನಲ್ಲಿ ಮಗ್ನರಾಗಿದ್ದರು. ಅಲ್ಲಿದ್ದ ಪತ್ರಕರ್ತರು ಕ್ಯಾಮೆರಾದಲ್ಲಿ ಸೆರೆ ಹಿಡಿದರು.

ಈ ಸುದ್ದಿ ಓದಿದ್ದೀರಾ? ರಾಯಚೂರು | ದಲಿತರಿಗೆ ಭೂಮಿ,ವಸತಿ ಹಕ್ಕುಪತ್ರ ನೀಡಲು ಒತ್ತಾಯ

ಅತ್ಯಂತ ಮಹತ್ವದ ಕೆಡಿಪಿ ಸಭೆಯಲ್ಲಿ ಶಿಸ್ತಿನಿಂದ ಭಾಗಿಯಾಗದೇ ಮೊಬೈಲ್ ನಲ್ಲಿ ತಲ್ಲೀಣರಾಗಿ ಅಸಭ್ಯ ವರ್ತನೆ ತೋರಿರುವುದು ಅಕ್ಷಮ್ಯ ಎಂದು ಸಚಿವರು ತರಾಟೆ ತೆಗೆದುಕೊಂಡರು. ಅಧಿಕಾರಿಯನ್ನು ಸಭೆಯಿಂದ ಹೊರ ಕಳುಹಿಸಿದರು. ಅಧಿಕಾರಿಯ ಅಸಭ್ಯ ಕಾರ್ಯವೈಖರಿಯ ಬಗ್ಗೆ ನೋಟೀಸ್ ಜಾರಿ ಮಾಡಿ ಶಿಸ್ತಿನ ಕ್ರಮಕ್ಕಾಗಿ ಸರ್ಕಾರಕ್ಕೆ ವರದಿ ಸಲ್ಲಿಸಲು ಜಿಲ್ಲಾಧಿಕಾರಿಗಳಿಗೆ ತಿಳಿಸಿದರು.



WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...