ರಾಯಚೂರು | ಲಘು ಭೂಕಂಪ; ರಿಕ್ಟರ್ ಮಾಪಕದಲ್ಲಿ 2.7ರಷ್ಟು ತೀವ್ರತೆ ದಾಖಲು

Date:

ರಾಯಚೂರು ಜಿಲ್ಲೆಯ ಲಿಂಗಸೂಗೂರು ತಾಲೂಕಿನ ನಾಲ್ಕು ಗ್ರಾಮಗಳಲ್ಲಿ ಅಕ್ಟೋಬರ್​ 23ರ ಮಧ್ಯರಾತ್ರಿ ಲಘು ಭೂಕಂಪವಾಗಿದ್ದು, ರಿಕ್ಟರ್ ಮಾಪಕದಲ್ಲಿ 2.7ರಷ್ಟು ತೀವ್ರತೆ ದಾಖಲಾಗಿದೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಅಧಿಕಾರಿಗಳು ಮಂಗಳವಾರ ತಿಳಿಸಿದ್ದಾರೆ.

“ತಾಲೂಕಿನ ನಿಲೋಗಲ್, ಹಟ್ಟಿ, ವೀರಾಪುರ ಹಾಗೂ ಗೆಜ್ಜಲಗಟ್ಟ ಗ್ರಾಮಗಳಲ್ಲಿ ಮಧ್ಯರಾತ್ರಿ ಭೂಮಿ ಕಂಪಿಸಿದ ಅನುಭವಾಗಿದೆ. ಭೂಕಂಪನವು ಸೌಮ್ಯವಾಗಿರುವುದರಿಂದ ಯಾವುದೇ ಹಾನಿ ಸಂಭವಿಸಿಲ್ಲ. ಆದರೆ ಸ್ಥಳೀಯರು ಭಯಭೀತರಾಗಿದ್ದರು” ಎಂದು ಹೇಳಿದ್ದಾರೆ.

ಈ ಸುದ್ದಿ ಓದಿದ್ದೀರಾ? ರಾಮನಗರ | ₹6.25 ಕೋಟಿ ವೆಚ್ಚದಲ್ಲಿ ಕಾಮಗಾರಿ; ಜನರಿಗೆ ಸಿಗದ ಕಾವೇರಿ ನೀರು

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ರಿಕ್ಟರ್ ಮಾಪಕದಲ್ಲಿ 2.7 ತೀವ್ರತೆಯ ಲಘು ಭೂಕಂಪನವಾಗಿದ್ದು, ಇದು ಕೇವಲ ಒಂದು ಅಥವಾ ಎರಡು ಸೆಕೆಂಡುಗಳ ಕಾಲ ಮಾತ್ರ ಇತ್ತು. ಭೂಕಂಪದ ಕೇಂದ್ರ ಬಿಂದು ಹಟ್ಟಿ ಗ್ರಾಮ ಪಂಚಾಯಿತಿಯಿಂದ ನೈಋತ್ಯಕ್ಕೆ 2.6 ಕಿ ಮೀ ದೂರದಲ್ಲಿತ್ತು” ಎಂದು ತಿಳಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...