ರಾಯಚೂರು | ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ; ಪೋಕ್ಸೋ ಪ್ರಕರಣ ದಾಖಲು

Date:

ಜಿಲ್ಲೆಯ ಮಸ್ಕಿ ತಾಲೂಕಿನ ತಲೆಖಾನ್ ಗ್ರಾಮದಲ್ಲಿ 9 ನೇ ತರಗತಿ ವಿದ್ಯಾರ್ಥಿನಿ ಅತ್ಯಾಚಾರಕ್ಕೆ ಒಳಗಾಗಿ ಗರ್ಭಿಣಿಯಾಗಿ ಅಸ್ವಸ್ಥಳಾಗಿ ಆಸ್ಪತ್ರೆಗೆ ದಾಖಲಾದ ಘಟನೆ ತಡವಾಗಿ ಬೆಳಕಿಗೆ ಬಂದಿದೆ.

ಶಿವಮೂರ್ತಿ (25) ಎನ್ನುವ ಯುವಕ ಅತ್ಯಾಚಾರ ಮಾಡಿ ಗರ್ಭಿಣಿ‌ ಮಾಡಿದ್ದಾನೆ ಎಂಬ ಆರೋಪ ಕೇಳಿ ಬಂದಿದೆ. ತಲೇಖಾನ್ ಗ್ರಾಮದ ಪಕ್ಕದ ಊರಾದ ದೇಸಾಯಿ ಭೋಗಾಪೂರ ಗ್ರಾಮದ ನಿವಾಸಿಯಾಗಿರುವ ಆರೋಪಿಯನ್ನು ಫೋಕ್ಸೋ ಪ್ರಕರಣ ದಾಖಲಿಸಿಕೊಂಡು ಮಸ್ಕಿ ಪೊಲೀಸರು ಬಂಧಿಸಿದ್ದಾರೆ.

ವಿದ್ಯಾರ್ಥಿನಿ ಅಸ್ವಸ್ಥಳಾಗಿ ಚಿಕಿತ್ಸೆಗಾಗಿ ಲಿಂಗಸುಗೂರು ಸರ್ಕಾರಿ ಆಸ್ಪತ್ರೆಗೆ ಅಪ್ರಾಪ್ತೆಗೆ ದಾಖಲಿಸಲಾಗಿತ್ತು. ತೀವ್ರ ರಕ್ತಸ್ರಾವವಾಗಿದ ಹಿನ್ನೆಲೆಯಲ್ಲಿ ರಾಯಚೂರಿನ ರಿಮ್ಸ್ ಆಸ್ಪತ್ರೆಗೆ ರವಾನಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ರಾಯಚೂರು | ಮದ್ಯ ಸೇವಿಸಿ ಶಾಲೆಗೆ ಬರುವ ಶಿಕ್ಷಕನ ವರ್ಗಾವಣೆಗೆ ಗ್ರಾಮಸ್ಥರ ಆಗ್ರಹ

ಅಪಹರಣ ಕೇಸ್ ದಾಖಲಾಗಿತ್ತು: ಇದಕ್ಕೂ ಮುಂಚೆ ಅಕ್ಟೋಬರ್ 30ರಂದು ರಾತ್ರಿ 11 ಗಂಟೆಗೆ ಮನೆಯಿಂದ ಹೊರಗೆ ಮೂತ್ರ ವಿಸರ್ಜನೆಗೆ ಹೋಗುವುದಾಗಿ ಹೇಳಿದವಳು ಬಾಲಕಿ ಮರಳಿ ಬಂದಿರಲಿಲ್ಲ, ಬಾಲಕಿಯ ತಾಯಿ ಅಕ್ಟೊಬರ್ 31 ರಂದು ಮಸ್ಕಿ ಠಾಣೆಯಲ್ಲಿ ತನ್ನ ಮಗಳಿಗೆ ಯಾರೋ ಅಪಹರಿಸಿಕೊಂಡು ಹೋಗಿದ್ದಾರೆ ಹುಡುಕಿಕೊಡಿ ಎಂದು ದೂರು ನೀಡಿದ್ದರು. ಈಗ ಅತ್ಯಾಚಾರ, ಗರ್ಭಿಣಿಯಾಗಿದ್ದು ಪಾಲಕರಿಗೆ ದಿಗ್ಭ್ರಮೆ ಗೊಳಿಸಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...