ರಾಯಚೂರು | ಶಾಸಕಿ ಕಾರು ಅಪಘಾತ ; ಪ್ರಾಣಾಪಾಯದಿಂದ ಪಾರು

Date:

ಜೆಡಿಎಸ್ ಶಾಸಕಿ ಕರೆಮ್ಮ ಜಿ ನಾಯಕ್ ಅವರು ಪ್ರಯಾಣಿಸುತ್ತಿದ್ದ ಕಾರು ಅಪಘಾತವಾಗಿರುವ ಘಟನೆ ಲಿಂಗಸೂಗೂರು ತಾಲ್ಲೂಕು ಗುರುಗುಂಟ ಗ್ರಾಮದ ಹೊರವಲಯದ ಬಳಿ ನಡೆದಿದೆ.

ಮಾಹಿತಿಯ ಪ್ರಕಾರ, ಶಾಸಕಿ ಪ್ರಯಾಣಿಸುತ್ತಿದ್ದ ವೇಳೆ ಮುಂದೆ ನಾಯಿ ಅಡ್ಡ ಬಂದಿದ್ದ ಕಾರಣ ಚಾಲಕ ಬ್ರೇಕ್ ಹಾಕಿದ್ದರಿಂದ ಹಿಂಬದಿ ಬರುತ್ತಿದ್ದ ಶಾಸಕರ ಬೆಂಬಲಿಗರ ಕಾರು ಶಾಸಕರ ಕಾರಿಗೆ ಡಿಕ್ಕಿ ಹೊಡೆದ ರಭಸಕ್ಕೆ ಸಣ್ಣ ಪುಟ್ಟ ಗಾಯಗೊಳಗಾಗಿವೆ ಎನ್ನಲಾಗಿದೆ.

ಈ ಅಪಘಾತದಲ್ಲಿ ಕರೆಮ್ಮ ನಾಯಕ್ ಅವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಅದೃಷ್ಟವಶಾತ್ ಅವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಅಪಘಾತದ ನಂತರ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣದ ಕುರಿತು ತನಿಖೆ ಮುಂದುವರೆದಿದೆ. ಅಪಘಾತದ ನಂತರ ಅವರನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಯಿತು. ಪ್ರಾಥಮಿಕ ಚಿಕಿತ್ಸೆಯ ಬಳಿಕ ಶಾಸಕಿ ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿದೆ ಎನ್ನಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ರಾಯಚೂರು | ಹೊಲದಲ್ಲಿ ಹತ್ತಿ ಕಳವು ; ರೈತರಿಗೆ ಆತಂಕ

ಈ ಸಂದರ್ಭದಲ್ಲಿ ಲಿಂಗಸಗೂರು ಶಾಸಕ ಮಾನಪ್ಪ ವಜ್ಜಲ ಅವರು ಆಸ್ಪತ್ರೆಗೆ ಭೇಟಿ ನೀಡಿ ಕರೆಮ್ಮ ನಾಯಕ್ ಅವರ ಆರೋಗ್ಯ ವಿಚಾರಿಸಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...