ರಾಯಚೂರು | ಬೈಕ್‌ ಸವಾರನಿಗೆ ಗುದ್ದಿದ ಶಾಸಕಿ ಪುತ್ರಿಯ ಕಾರು; ಸವಾರ ಗಂಭೀರ

Date:

ಜೆಡಿಎಸ್ ಶಾಸಕಿ ಕರೆಮ್ಮ ನಾಯಕ್ ಅವರ ಪುತ್ರಿಯ ಕಾರು ಬೈಕ್ ಸವಾರನೊಬ್ಬನಿಗೆ ಡಿಕ್ಕಿ ಹೊಡೆದ ಪರಿಣಾಮ ಸವಾರ ಗಂಭೀರವಾಗಿ ಗಾಯಗೊಂಡಿರುವ ಘಟನೆ ರಾಯಚೂರು ಜಿಲ್ಲೆ ದೇವದುರ್ಗ ತಾಲೂಕಿನ ಮಿಯಾಪುರ ಕ್ರಾಸ್ ಬಳಿ ನಡೆದಿದೆ.

ದೇವದುರ್ಗ ಶಾಸಕಿ ಕರೆಮ್ಮ ನಾಯಕ್ ಅವರ ಪುತ್ರಿ ಗೌರಿ ಅವರ ಕಾರು ಆಂಧ್ರಪ್ರದೇಶ ಮೂಲದ ಕೋಮಿಶೆಟ್ಟಿ ಕೃಷ್ಣ ಎನ್ನುವ ಬೈಕ್‌ಗೆ ಡಿಕ್ಕಿ ಹೊಡೆದಿದೆ. ತಲೆಗೆ ಪೆಟ್ಟು ಬಿದ್ದು ಕೃಷ್ಣ ಗಂಭೀರವಾಗಿ ಗಾಯಗೊಂಡಿದ್ದಾರೆ ಎನ್ನಲಾಗಿದ್ದು, ಸದ್ಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಘಟನೆಯ ಬಳಿಕ ಶಾಸಕಿ ಪುತ್ರಿ ಗೌರಿ ಆಸ್ಪತ್ರೆಗೆ ಭೇಟಿ ನೀಡಿ ನೆರವಿನ ಭರವಸೆ ನೀಡಿದ್ದಾರೆ. ದೇವದುರ್ಗ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನೂ ಓದಿ: ರಾಯಚೂರು | ಟ್ರಾಕ್ಟರ್ ಟ್ರಕಿಗೆ ಬೈಕ್ ಡಿಕ್ಕಿ; ಸವಾರ ಸಾವು

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...