ರಾಯಚೂರು | ನ.21ರಿಂದ ʼಮಾದರಿ ನೆರೆಹೊರೆ-ಮಾದರಿ ಸಮಾಜʼ ಅಭಿಯಾನ

Date:

ಸಮಾಜದ ನೆರೆಹೊರೆಯವರ ಸಂಬಂಧ ಗಟ್ಟಿಗೊಳಿಸಿ ಮಾದರಿ ಸಮಾಜ ನಿರ್ಮಾಣ ಮಾಡುವ ಉದ್ದೇಶದಿಂದ ಜಮಾಅತೆ ಇಸ್ಲಾಮಿ ಹಿಂದ್‌ ವತಿಯಿಂದ ನ.21 ರಿಂದ 30ವರೆಗೆ ರಾಷ್ಟ್ರ ಮಟ್ಟದ ಅಭಿಯಾನ ಆಯೋಜಿಸಿದೆ ಎಂದು ಸಂಘಟನೆ ಮುಖಂಡ ಸಲೀಂ ಪಾಷಾ ಹೇಳಿದರು.

ಮಾಧ್ಯಮಗೋಷ್ಟಿ ಉದ್ದೇಶಿಸಿ ಮಾತನಾಡಿ, ʼಸಮಾಜದಲ್ಲಿ ಕಂದಕ ನಿರ್ಮಾಣವಾಗಿ ಸೌಹಾರ್ದತೆ, ಭಾತೃತ್ವ ಮೆರೆಯಾಗುತ್ತಿದೆ. ಜಾತಿ, ಧರ್ಮದ ಹೆಸರಿನಲ್ಲಿ ಸಮಾಜ ಒಡೆದು ಹೋಗುತ್ತಿದೆ. ಜನರಲ್ಲಿ ಜಾಗೃತಿ ಮೂಡಿಸುವ ಮೂಲಕ ನೆರೆಹೊರೆಯ ಸಂಬಂಧ ಗಟ್ಟಿಗೊಳಿಸಬೇಕಿದೆ. ಈ ನಿಟ್ಟಿನಲ್ಲಿ ಜಮಾಅತೆ ಇಸ್ಮಾಮಿ ಹಿಂದ್ ಸಂಘಟನೆಯಿಂದ ಜಿಲ್ಲಾ, ತಾಲೂಕು ಹಾಗೂ ಹೋಬಳಿ ಕೇಂದ್ರಗಳಲ್ಲಿ ನೆರೆಹೊರೆಯವರ ಸಭೆ, ಪೋಸ್ಟರ್ ಬಿಡುಗಡೆ, ಕರಪತ್ರ ವಿತರಣೆ ಅಭಿಯಾನ ನಡೆಸಲಾಗುತ್ತಿದೆʼ ಎಂದರು.

ನಗರದಲ್ಲಿ ಮನೆ-ಮನೆಗೆ ತೆರಳಿ ತಿಳುವಳಿಕೆ, ಸಭೆಗಳನ್ನು ನಡೆಸಲಾಗುತ್ತದೆ. ಶಾಲಾ-ಕಾಲೇಜುಗಳಲ್ಲಿ ತಿಳುವಳಿಕೆ ನೀಡುವುದು, ಸಂಚಾರಿ ನಿಯಮಗಳನ್ನು ಪರಿಪಾಲಿಸಲು ಮಾಹಿತಿ ಒದಗಿಸಲಾಗುತ್ತಿದೆ. ಎಲ್ಲಾ ಸಮಾಜದ ಜನರು, ಸಂಘಟನೆಗಳು ಬೆಂಬಲಿಸಿ ಭಾಗವಹಿಸುವಂತೆ ಮನವಿ ಅವರು ಮಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನೂ ಓದಿ : ರಾಯಚೂರು | ನ.25ರಿಂದ ಬೆಂಗಳೂರಿನಲ್ಲಿ ಮದ್ಯ ನಿಷೇಧಕ್ಕೆ ಆಗ್ರಹಿಸಿ ಧರಣಿ

ಈ ಸಂದರ್ಭದಲ್ಲಿ ಜಮಾಅತೆ ಇಸ್ಮಾಮಿ ಹಿಂದ್ ಅಧ್ಯಕ್ಷ ಅಸಿಮುದ್ದೀನ್ ಅಖ್ತರ್, ಅಬ್ದುಲ್ ಸಮದ್, ಶಹನಾಜ್ ಬೇಗಂ, ರಶೀದ ಖಾನ್‌ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...