ರಾಯಚೂರು | ವೈದ್ಯರ ನಿರ್ಲಕ್ಷ್ಯದಿಂದ ರೋಗಿ ಸಾವು; ಪ್ರಕರಣ ದಾಖಲು

Date:

ಮೂತ್ರಪಿಂಡ ಸಮಸ್ಯೆಯಿಂದ ಬಳಲುತ್ತಿದ್ದ ರೋಗಿಯೊಬ್ಬರು ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದು, ಈ ಸಾವಿಗೆ ವೈದ್ಯರ ನಿರ್ಲಕ್ಷ್ಯವೇ ಕಾರಣ ಎಂದು ಆರೋಪಿಸಿ ಮೃತರ ಪತ್ನಿ ವ್ಯೆದ್ಯರ ವಿರುದ್ಧ ರಾಯಚೂರು ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

ಮಾನ್ವಿ ತಾಲೂಕಿನ ಕಂಬಳನೆತ್ತಿ ಗ್ರಾಮದ ವಿರುಪಾಕ್ಷಪ್ಪ‌ (49) ಸಾವನ್ನಪ್ಪಿದ ವ್ಯಕ್ತಿ. ಮೂತ್ರಪಿಂಡ ಸಮಸ್ಯೆಯಿಂದ ಬಳಲುತ್ತಿದ್ದ ವಿರುಪಾಕ್ಷಪ್ಪ ರಾಯಚೂರು ನಗರದ ರಾಜೀವ್ ಗಾಂಧಿ ಓಪೆಕ್ ಆಸ್ಪತ್ರೆಯಲ್ಲಿ ಕಳೆದ ಡಿಸೆಂಬರ್ 7 ರಂದು ಆಸ್ಪತ್ರೆಗೆ ದಾಖಲಾಗಿದ್ದರು. ಡಿಸೆಂಬರ್ 10 ಶಸ್ತ್ರಚಿಕಿತ್ಸೆ ಮಾಡಲಾಗಿತ್ತು. ಆದರೆ ರೋಗಿಗೆ ಉಸಿರಾಟದ ತೊಂದರೆಗೆ ಒಳಗಾಗಿ‌ ಫೆ.8 ರಂದು ಪುನಃ ಅದೇ ಆಸ್ಪತ್ರೆಗೆ ಹೋದಾಗ ಡಾ.ಪ್ರದೀಪ್ ಕುಲಕರ್ಣಿ ಅವರು ಊರಲ್ಲಿ ಇಲ್ಲ ಎಂದು ವೈದ್ಯ ಸಿಬ್ಬಂದಿ ಬೇರೆ ಆಸ್ಪತ್ರೆಗೆ ಹೋಗುವಂತೆ ಸಲಹೆ ನೀಡಿದ್ದರು. ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಫೆ.9ರಂದು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದರು.

ಈ ಸುದ್ದಿ ಓದಿದ್ದೀರಾ? ಬೀದರ್‌ | ಸಾಂಸ್ಕೃತಿಕ ಅಧ್ಯಯನವು ಆಧುನಿಕ ಸಂಶೋಧನೆಯ ಭಾಗ : ದುಶಾನ್ ಡೀಕ್

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸೂಕ್ತ ಚಿಕಿತ್ಸೆ ನೀಡಲು ವೈದ್ಯರ ನಿರ್ಲಕ್ಷ್ಯ ವಹಿಸಿದ ಕಾರಣಕ್ಕೆ ನನ್ನ ಪತ್ನಿ ಮೃತಪಟ್ಟಿದ್ದಾರೆ ಎಂದು ಆರೋಪಿಸಿ ಮೃತ ಪತ್ನಿ ಸೋಮೇಶಮ್ಮ ಅವರು ನೀಡಿದ ದೂರಿನ ಮೇರೆ ರಾಯಚೂರು ಗ್ರಾಮೀಣ ಪೋಲಿಸ್ ಠಾಣೆಯಲ್ಲಿ ದೂರು ದಾಖಲಿಸಿಕೊಂಡ ಪೊಲೀಸರು ತನಿಖೆ‌ ಮುಂದುವರೆಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...