ರಾಯಚೂರು | ಬಯಲು ಬಹಿರ್ದೆಸೆಗೆ ಹೋಗುವಾಗ ಸಿಡಿಲು ಬಡಿದು ಮಹಿಳೆ ಸಾವು

Date:

ಬಯಲು ಬಹಿರ್ದೆಸೆಗೆ ಹೋಗುವಾಗ ಸಿಡಿಲು ಬಡಿದು ಸ್ಥಳದಲ್ಲೇ ಮಹಿಳೆ ಸಾವನ್ನಪ್ಪಿದ ಘಟನೆ ದೇವದುರ್ಗ ತಾಲ್ಲೂಕು ಲಿಂಗದಹಳ್ಳಿ ಗ್ರಾಮದಲ್ಲಿ ನಡೆದಿದೆ.

ಯಲ್ಲಮ್ಮ ಶಿವಪ್ಪ (55) ಮೃತಪಟ್ಟ ಮಹಿಳೆ ಎಂದು ಗುರುತಿಸಲಾಗಿದೆ.ಸಂಜೆ ಧಾರಾಕಾರ ಮಳೆ ಪ್ರಾರಂಭವಾಗಿದೆ.ಬಯಲು ಬಹಿರ್ದೆಸೆಗೆ ಹೋಗುವಾಗ ಏಕಾಏಕಿ ಸಿಡಿಲು ಬಡಿದು ಸಾವನ್ನಪ್ಪಿದ್ದಾಳೆ ಎಂದು ಹೇಳಲಾಗಿದೆ.

ಈ ಸುದ್ದಿ ಓದಿದ್ದೀರಾ? ರಾಯಚೂರು | ಪಿಡಿಒ ಚಕಾರ ,ಗ್ರಾಮ ಪಂಚಾಯತ್ ಢಮಾರ್; ಮುತ್ತಿಗೆ ಹಾಕಿ ಪ್ರತಿಭಟನೆ

ಮೃತ ಮಹಿಳೆಗೆ ಪತಿ ,ಎರಡು ಮಕ್ಕಳಿದ್ದಾರೆ.ಸುದ್ದಿ ತಿಳಿದು ಇಡೀ ಗ್ರಾಮವೇ ಮೌನವಾಗಿದೆ.ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.


WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...