ರಾಯಚೂರು | ಸೋಲಾರ್ ಕಂಬಗಳ ಸ್ಥಾಪನೆಗೆ ಜಮೀನಿನ ಹಾನಿ; ರೈತರಿಂದ ಪರಿಹಾರದ ಆಗ್ರಹ

Date:

ಸೋಲಾರ ಯೋಜನೆಯಡಿಯಲ್ಲಿ ರೈತರ ಖಾಸಗಿ ಜಮೀನಿನಲ್ಲಿ ಕಂಬಗಳು ಸ್ಥಾಪಿಸಲಾಗುತ್ತಿದ್ದು ರೈತರು ತಮ್ಮ ಜಮೀನಿಗೆ ನಿಷ್ಠುರವಾಗಿ ಕಡಿಮೆ ಮೊತ್ತದ ಪರಿಹಾರ ನಿಗದಿಯಾಗಿರುವುದನ್ನು ವಿರೋಧಿಸಿ ರೈತರ ಪಟ್ಟು ಹಿಡಿದಾಗ ರೈತರು ಹಾಗೂ ಪೊಲೀಸರ ಮಧ್ಯೆ ಕೆಲಕಾಲ ವಾಗ್ವಾದ ನಡೆದು ರೈತರನ್ನು ಬಂಧಿಸಿದ ಘಟನೆ ಸಿಂಧನೂರು ತಾಲ್ಲೂಕು ಜವಳಗೇರಾ ವ್ಯಾಪ್ತಿಯ ಸುಲ್ತಾನಪುರದಲ್ಲಿ ನಡೆದಿದೆ.

ಸೋಲಾರ್ ಕಂಬಗಳನ್ನು ಒಂದೊಂದಾಗಿ ಜೋಡಿಸುವ ಸಂದರ್ಭದಲ್ಲಿ ರೈತರ ಖಾಸಗಿ ಜಮೀನುಗಳಲ್ಲಿ ರಸ್ತೆ ಅಥವಾ ಹಾದಿ ನಿರ್ಮಾಣವಾಗುತ್ತಿದ್ದು, ಇದರಿಂದ ಜಮೀನಿಗೆ ಬಹಳಷ್ಟು ಹಾನಿಯಾಗುತ್ತಿದೆ. ಈ ಹಿನ್ನೆಲೆಯಲ್ಲಿ, ಕೃಷಿಕರು ಪ್ರತಿ ಚದರ ಅಡಿ (Sq.ft)ಗೆ ₹2500 ಪರಿಹಾರ ನೀಡಬೇಕೆಂದು ಆಗ್ರಹಿಸಿದರು.

ಈ ಬಗ್ಗೆ ರೈತ ಮುಖಂಡ ಬಸವರಾಜ ಗೋಡಿಹಾಳ ಮಾತನಾಡಿ, ಹಾಳೂರು ಸೋಲಾರ ಪವರ್ ಪ್ರವೇಟ್ ಕಂಪನಿಯವರು ರೈತರ ಖಾಸಗಿ ಜಮೀನಿನಲ್ಲಿ ಕಂಬಗಳು ಅಳವಡಿಸಿದ್ದು ಕಂಬದಿಂದ ಕಂಬಕ್ಕೆ ಹೋಗುವ ಲೈನ್ ಕೆಳಗಡೆ ಬರುವ ರೈತರ ಜಮೀನಿಗೆ ಯಾವುದೇ ರೀತಿ ಪರಿಹಾರ ನೀಡದೆ ಹಾಗೆ ಲೈನ್ ಎಳೆದುಕೊಂಡು ಹೋಗುತ್ತಿದ್ದು ರೈತರು ಆ ಲೈನ್ ಕೆಳಗಡೆ ಮನೆ ಕಟ್ಟಲಾಗಲಿ, ಮರ ಬೆಳೆಸುವುದಾಗಲಿ ಇನ್ನಿತರ ವೈಯಕ್ತಿಕ ಚಟುವಟಿಕೆ ಮಾಡಲು ಬಾರದ ಕಾರಣ ರೈತರು ತಮ್ಮ ಜಮೀನಿಗೆ ನಿಷ್ಠುರವಾಗಿ ಕಡಿಮೆ ಮೊತ್ತದ ಪರಿಹಾರ ನಿಗದಿಯಾಗಿರುವುದನ್ನು ವಿರೋಧಿಸಿ ರೈತರ ಪಟ್ಟು ಹಿಡಿದಾಗ ರೈತರು ಹಾಗೂ ಪೊಲೀಸರ ಮಧ್ಯೆ ಕೆಲಕಾಲ ವಾಗ್ವಾದ ನಡೆದು ರೈತರನ್ನು ಬಂಧಿಸಿದ್ದಾರೆ.

1000154908

ಸೋಲಾರ್ ಕಂಬಗಳನ್ನು ಒಂದರಿಂದ ಮತ್ತೊಂದಕ್ಕೆ ಸಂಪರ್ಕಿಸಲು ಜಮೀನಿನಲ್ಲಿ ತಾತ್ಕಾಲಿಕವಾಗಿ ರಸ್ತೆ ನಿರ್ಮಿಸಲಾಗುತ್ತದೆ. ಈ ಪ್ರಕ್ರಿಯೆಯಲ್ಲಿ ಕೃಷಿಭೂಮಿಯ ಪೆಳಕಿಗೆ ಹಾಗೂ ಉತ್ಪಾದನೆಗೆ ಭಾರೀ ನಷ್ಟವಾಗುತ್ತಿದೆ. ಹೀಗಾಗಿ ಈ ನಷ್ಟಕ್ಕೆ ತಕ್ಕಂತೆ ಪರಿಹಾರ ನೀಡಬೇಕು ಎಂದು ರೈತರು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ರಾಯಚೂರು | ರಸಗೊಬ್ಬರ ಪೂರೈಕೆ ಮಾಡುವಂತೆ ರೈತ ಸಂಘಟನೆ ಒತ್ತಾಯ

ಅಧಿಕಾರಿಗಳು ಈ ಕುರಿತು ಗಮನ ಹರಿಸಬೇಕೆಂದು ಮತ್ತು ರೈತರ ಬದುಕು ಹಾಳಾಗದಂತೆ ಸೂಕ್ತ ಪರಿಹಾರ ಕ್ರಮ ಕೈಗೊಳ್ಳಬೇಕೆಂದು ಅವರು ಒತ್ತಾಯಿಸಿದರು. ನಂತರ ಪೊಲೀಸರು ಬಿಡುಗಡೆಗೊಳಿಸಿದರು.

1000154911
WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...