ರಾಯಚೂರು | ಎಸ್‌ಟಿ ಬಾಲಕಿಯರ ವಸತಿ ನಿಲಯ ವಿದ್ಯಾರ್ಥಿಗಳು ಅಸ್ವಸ್ಥ; ಆಸ್ಪತ್ರೆಗೆ ದಾಖಲು

Date:

ಸೋಮವಾರ ರಾತ್ರಿ ಚಪಾತಿ ಕಾಳು ಸೇವಿಸಿ ವಿದ್ಯಾರ್ಥಿನಿಯರು ಅಸ್ವಸ್ಥರಾಗಿ ಆಸ್ಪತ್ರೆಗೆ ದಾಖಲಾಗಿರುವ ಘಟನೆ ರಾಯಚೂರು ಜಿಲ್ಲೆಯ ದೇವದುರ್ಗ ತಾಲೂಕಿನ ಅರಕೇರಾ ಪಟ್ಟಣದಲ್ಲಿ ಜರಗಿದೆ.

ಅರಕೇರಾ ಪಟ್ಟಣದ ಎಸ್‌ಟಿ ಹಾಸ್ಟೆಲ್ ವಿದ್ಯಾರ್ಥಿನಿಯರು ಎಂದಿನಂತೆ ರಾತ್ರಿ ಊಟಕ್ಕೆ ಚಪಾತಿ ಕಾಳು ಊಟ ಮಾಡಿದ ವಿದ್ಯಾರ್ಥಿನಿಯರು ರಾತ್ರಿಯಿಂದಲೇ ಹೊಟ್ಟೆನೋವೆಂದು ಬಳಲಲು ಆರಂಭಿಸಿದ್ದರು. ಸುಮಾರು 45ಕ್ಕೂ ಹೆಚ್ಚು ವಿದ್ಯಾರ್ಥಿಗಳು ಹೊಟ್ಟೆ ನೋವು, ವಾಂತಿ ಭೇದಿಯಿಂದ ಬಳಲಾರಂಭಿಸಿದ್ದು, ಕೂಡಲೇ ಸಿಬ್ಬಂದಿಗಳು ವಿದ್ಯಾರ್ಥಿನಿಯರನ್ನು ಸಮುದಾಯ ಆರೋಗ್ಯ ಕೇಂದ್ರದಲ್ಲಿ ದಾಖಲು ಮಾಡಿದ್ದಾರೆ.

ವಿದ್ಯಾರ್ಥಿನಿಯರಿಗೆ ಕೂಡಲೇ ಚಿಕಿತ್ಸೆ ಆರಂಭವಾಗಿದ್ದರಿಂದ ಯಾವುದೇ ತೊಂದರೆಯಾಗಿಲ್ಲ. ಪ್ರಾಯಶಃ ಫುಡ್ ಪಾಯಿಜ಼ನ್ ಆಗಿರಬಹುದು ಎನ್ನಲಾಗಿದ್ದು, ಉಳಿದಂತೆ ಬೆಳಿಗ್ಗೆ ಉಪಹಾರ ಸೇವಿಸಿ ವಿದ್ಯಾರ್ಥಿಗಳಿಗೆ ವಾಂತಿ ಭೇದಿಯ ಲಕ್ಷಣಗಳು ಕಂಡ ಹಿನ್ನೆಲೆಯಲ್ಲಿ ಅವರನ್ನು ಆಸ್ಪತ್ರೆಗೆ ದಾಖಲು ಮಾಡಿದ್ದು, ಎಲ್ಲರೂ ಅಪಾಯದಿಂದ ಪಾರಾಗಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಧಾರವಾಡ | ತಪಾಸಣೆ ವೇಳೆ ದಾಖಲೆ ಇಲ್ಲದ ಮೂರು ಲಕ್ಷ ರೂ. ನಗದು ಪತ್ತೆ

ಪಟ್ಟಣದ ಪರಿಶಿಷ್ಟ ಪಂಗಡಕ್ಕೆ ಸೇರಿದ ವಸತಿ ನಿಲಯದ ವಿದ್ಯಾರ್ಥಿನಿಯರು ಅಸ್ವಸ್ಥರಾಗಿರುವ ಮಾಹಿತಿ ತಿಳಿದು ಸ್ಥಳಕ್ಕೆ ಬಂದ ಪೋಷಕರು, ಮಕ್ಕಳ ನರಳಾಟ ಕಂಡು ವಸತಿ ನಿಲಯದ ಸಿಬ್ಬಂದಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ವರದಿ : ಹಫೀಜುಲ್ಲ

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...