ರಾಯಚೂರು | ನಾಡ ತಹಶೀಲ್ದಾರ್ ಕಚೇರಿಯಲ್ಲಿ ಶಾರ್ಟ್ ಸರ್ಕ್ಯೂಟ್‌ನಿಂದ ಅಗ್ನಿ ; ದಾಖಲೆಗಳು ಭಸ್ಮ

Date:

ದೇವದುರ್ಗ ತಾಲ್ಲೂಕಿನ ಗಬ್ಬೂರು ನಾಡ ತಹಶೀಲ್ದಾರ ಕಚೇರಿಯಲ್ಲಿ ಶಾರ್ಟ್ ಸರ್ಕ್ಯೂಟ್‌ ಯಾಗಿ ಬೆಂಕಿ ಹೊತ್ತಿಕೊಂಡು ಕಚೇರಿಯಲ್ಲಿದ್ದ ದಾಖಲೆಗಳು ಸುಟ್ಟು ಕರಕಲಾದ ಘಟನೆ ನಡೆದಿದೆ.

ನಾಡ ತಹಶೀಲ್ದಾರ ಹಳೆ ಕಟ್ಟಡವಿದ್ದರಿಂದ ಮಳೆಯ ಪರಿಣಾಮ ಗೋಡೆಗಳು ಒದ್ದೆಯಾಗಿದ್ದುದರಿಂದ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಉಂಟಾಗಿ ಕಂಪ್ಯೂಟರ್, ಸಾರ್ವಜನಿಕರ ಮಹತ್ವದ ದಾಖಲೆಗಳು, ಪೀಠೋಪಕರಣಗಳು, ಲಕ್ಷಾಂತರ ರೂ. ಮೌಲ್ಯದ ವಸ್ತುಗಳು ಬೆಂಕಿಗಾಹುತಿಯಾಗಿವೆ.

ಈ ಸುದ್ದಿ ಓದಿದ್ದೀರಾ? ರಾಯಚೂರು | ಯರಗೇರಾ ತಾಲ್ಲೂಕಿಗೆ ಹೋರಾಟ –ಸಿಎಂ ಭರವಸೆ ; ನಿಜಾಮ್

ಎರಡನೇ ಬಾರಿ ನಾಡ ತಹಶಿಲ್ದಾರ ಕಚೇರಿಯಲ್ಲಿ ಅಗ್ನಿದುರಂತ ಸಂಭವಿಸಿದೆ ಎನ್ನಲಾಗಿದೆ. ಮಹತ್ವದ ದಾಖಲೆಗಳು ಸುಟ್ಟು ಹೋಗಿರುವುದರಿಂದ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಗಬ್ಬೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಜರುಗಿದೆ.

1000161854
WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...