ರಾಯಚೂರು | ಹೊಲದಲ್ಲಿ ದೇವಸ್ಥಾನ ಪೂಜೆಗೆ ತೆರಳಿದ್ದ ಮಗ ಸಿಡಿಲಿಗೆ ಬಲಿ; ತಾಯಿ ಗಂಭೀರ ಗಾಯ

Date:

ಅಮವಾಸ್ಯೆ ಹಿನ್ನಲೆಯಲ್ಲಿ ಜಮೀನಿನಲ್ಲಿರುವ ದೇವಸ್ಥಾನಕ್ಕೆ ಪೂಜೆ ಸಲ್ಲಿಸಲು ತೆರಳಿದ್ದ ವೇಳೆ ಸಿಡಿಲು ಬಡಿದು ಸ್ಥಳದಲ್ಲಿಯೇ ಮಗ ಸಾವನ್ನಪ್ಪಿದ್ದು, ತಾಯಿ ಗಂಭೀರ ಗಾಯಗೊಂಡಿರುವ ಘಟನೆ ರಾಯಚೂರು ಜಿಲ್ಲೆಯ ಸಿರವಾರ ತಾಲ್ಲೂಕಿನ ಕೆ ಗುಡದಿನ್ನಿ ಗ್ರಾಮದಲ್ಲಿ ನಡೆದಿದೆ.

ಸಾಯಣ್ಣ (55) ಮೃತಪಟ್ಟಿರುವ ವ್ಯಕ್ತಿ ಎಂದು ಗುರುತಿಸಲಾಗಿದೆ. ಅವರ ತಾಯಿ ಲಕ್ಷ್ಮಮ್ಮ (70) ಗಂಭೀರ ಗಾಯಗೊಂಡಿದ್ದು, ಅವರನ್ನು ಮಾನ್ವಿ ತಾಲ್ಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ.

ಈ ಸುದ್ದಿ ಓದಿದ್ದೀರಾ? ರಾಯಚೂರು | ಶಾಸಕಿ ಪುತ್ರನಿಂದ ಟೋಲ್‌ಗೇಟ್ ಧ್ವಂಸ: ಶ್ರೀದೇವಿ ನಾಯಕ ಖಂಡನೆ

ಮಾಹಿತಿ ತಿಳಿಯುತ್ತಿದ್ದಂತೆ ಕಂದಾಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...