ರಾಯಚೂರು | ಕುರಿ ಅಡ್ಡಬಂದಿದ್ದರಿಂದ ಕಂದಕಕ್ಕೆ ಉರುಳಿದ ಬಸ್; ತಪ್ಪಿದ ಭಾರೀ ಅನಾಹುತ

Date:

ಕುರಿ ಅಡ್ಡಬಂದ ಕಾರಣಕ್ಕೆ ಬಸ್ ಕಂದಕಕ್ಕೆ ಉರುಳಿದ್ದು, ಭಾರೀ ಅನಾಹುತವಾಗುವ ಸಂಭವ ತಪ್ಪಿರುವ ಘಟನೆ ರಾಯಚೂರು ಜಿಲ್ಲೆಯ ಲಿಂಗಸೂಗೂರು ತಾಲೂಕಿನ ಗುರುಗುಂಟ ಹೋಬಳಿಯ ಪೈದೊಡ್ಡಿ ಕ್ರಾಸ್ ಬಳಿ ನಡೆದಿದೆ.

ಕಲಬುರಗಿ ಜಿಲ್ಲೆಗೆ ಬಸ್ ತೆರಳುತ್ತಿದ್ದ ಬಸ್ಸಿಗೆ ಪೈದೊಡ್ಡಿ ಕ್ರಾಸ್ ಬಳಿ ಕುರಿ ಅಡ್ಡ ಬಂದಿದೆ. ಕುರಿಯ ಜೀವ ಉಳಿಸಲೆಂದು ಬಸ್ ಚಾಲಕ ಜೋರಾಗಿ ಬ್ರೇಕ್ ಹಾಕಿದ್ದಾರೆ. ಬ್ರೇಕ್ ಹಾಕಿದ ಪರಿಣಾಮ ಬಸ್ ಕಂದಕ್ಕೆ ಉರುಳಿ ರಸ್ತೆಗೆ ಅಡ್ಡವಾಗಿ ನಿಂತಿದೆ ಎನ್ನಲಾಗಿದೆ.‌

ಈ ಸುದ್ದಿ ಓದಿದ್ದೀರಾ? ದಾವಣಗೆರೆ | ದೇಶದ ಅಪ್ರತಿಮ ಅರ್ಥಶಾಸ್ತ್ರಜ್ಞ, ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ನಿಧನಕ್ಕೆ ಭಾವಪೂರ್ಣ ಶ್ರದ್ಧಾಂಜಲಿ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಬೀದರ್ ಟು ಶ್ರೀರಂಗಪಟ್ಟಣ ರಾಜ್ಯ ಹೆದ್ದಾರಿ ಆಗಿರುವುದರಿಂದ ಸುಮಾರು ಹೊತ್ತಿನ ತನಕ ಸಂಚಾರ ದಟ್ಟಣೆಯಾಗಿತ್ತು. ಬಳಿಕ ಪೊಲೀಸರು ಕೂಡಲೇ ಧಾವಿಸಿದ್ದು, ಕ್ರೇನ್ ಮೂಲ ಬಸ್‌ ತೆಗೆಸಿದ್ದು, ವಾಹನ ಸಂಚಾರಕ್ಕೆ ಅನುಕೂಲ ಮಾಡಿಕೊಟ್ಟರು. ಅದೃಷ್ಟವಶಾತ್ ಯಾವುದೇ ಪ್ರಾಣಪಾಯ ಜರುಗಿಲ್ಲ ಎಂದು ತಿಳಿದುಬಂದಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...