ರಾಯಚೂರು | ಕೊಟ್ಟ ಮಾತು ಉಳಿಸಿಲ್ಲ: ಟೋಲ್ ಗೇಟ್ ತೆರವಿಗೆ ಶಾಸಕಿ ಕರೆಮ್ಮ ಅಹೋರಾತ್ರಿ ಪ್ರತಿಭಟನೆ

Date:

ದೇವದುರ್ಗ ವ್ಯಾಪ್ತಿಯಲ್ಲಿ ಬರುವ ಟೋಲ್ ಗೇಟ್ ಗಳು ಯಥಾಪ್ರಕಾರ ಕಾರ್ಯ ನಿರ್ವಹಿಸುತ್ತಿರುವುದರಿಂದ ಕೆಡಿಪಿ ಸಭೆಯಲ್ಲಿ ಟೋಲ್ ಗೇಟ್ ತಾತ್ಕಾಲಿಕವಾಗಿ ಮುಚ್ಚಬೇಕು ಎಂದು ಮಾತನ್ನು ಉಳಿಸದ ಸರ್ಕಾರದ ವಿರುದ್ದ ಅಸಮಾಧಾನಗೊಂಡು ಶಾಸಕಿ ಕರೆಮ್ಮ ನಾಯಕ ಅಹೋರಾತ್ರಿ ಧರಣಿ ನಡೆಸಿದರು.

ದೇವದುರ್ಗ ತಾಲ್ಲೂಕು ಕಾಕರಗಲ್ ಟೋಲ್ ಗೇಟ್ ಬಳಿ ನೂರಾರು ಕಾರ್ಯಕರ್ತರು ಸೇರಿ ಜಮಾಯಿಸಿ ಹೆದ್ದಾರಿ ತಡೆದು ಸರ್ಕಾರ ವಿರುದ್ಧ ಘೋಷಣೆ ಕೂಗಿ ಪ್ರತಿಭಟಿಸಿದರು.

ಈ ಸುದ್ದಿ ಓದಿದ್ದೀರಾ? ರಾಯಚೂರು | ಸಭೆಯಲ್ಲೇ ರಮ್ಮಿ ಗೇಮ್ ಆಡಿದ ಅಧಿಕಾರಿ ; ನೋಟಿಸ್

ಸಭೆಯಲ್ಲಿ ಟೋಲ್ ಗೇಟ್ ಶಾಶ್ವತವಾಗಿ ಮುಚ್ಚಬೇಕು ಎಂದು ಪಟ್ಟು ಹಿಡಿದಾಗ ಸಚಿವರು ಜಿಲ್ಲಾಧಿಕಾರಿಗೆ ತಿಳಿಸಿ ತಾತ್ಕಾಲಿಕವಾಗಿ ಮುಚ್ಚುತ್ತೇವೆ ಎಂದು ಭರವಸೆ ನೀಡಿದ ಮೇಲೆ ಧರಣಿ ಹಿಂಪಡೆಯಲಾಗಿತ್ತು. ಆದರೂ ಟೋಲ್ ಗೇಟ್ ಕಾರ್ಯ ನಿರ್ವಹಿಸುತ್ತಿರುವುದು ಸಾರ್ವಜನಿಕ ತೀವ್ರ ಆಕ್ರೋಶವಾಗಿದೆ. ಭರವಸೆ ಕೇವಲ ಮಾತಿನ ಮಟ್ಟಿಗೆ ಮಾತ್ರ. ನಾವು ಮತ್ತೆ ಮತ್ತೆ ಮನವಿ ಮಾಡಿದರೂ ಸ್ಪಂದನೆ ಇಲ್ಲ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.


WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...