ರಾಯಚೂರು | ಸಾರಿಗೆ ಬಸ್ ಪಲ್ಟಿ; ಹಲವರಿಗೆ ಗಾಯ

Date:

ಚಾಲಕನ ನಿಯಂತ್ರಣ ತಪ್ಪಿ ಸಾರಿಗೆ ಬಸ್ ಪಲ್ಟಿಯಾಗಿ ಹಲವರು ಗಾಯಗೊಂಡಿರುವ ಘಟನೆ ಲಿಂಗಸುಗೂರು ತಾಲೂಕಿನ ಮುದಗಲ್ ಪಟ್ಟಣದ ಹೊರವಲಯದಲ್ಲಿ ನಡೆದಿದೆ.

ಬಸ್‌, ಮುದಗಲ್ ಪಟ್ಟಣದಿಂದ ಲಿಂಗಸುಗೂರಿಗೆ ತೆರಳುತ್ತಿತ್ತು. ಮಾರ್ಗ ಮಧ್ಯದಲ್ಲಿ ಬಸ್‌ನ ಎಕ್ಸಲೇಟರ್ ಕಟ್ಟಾಗಿದೆ. ಚಾಲಕನ ನಿಯಂತ್ರಣಕ್ಕೆ ಬಾರದೆ ಪಲ್ಟಿಯಾಗಿದೆ ಎನ್ನಲಾಗಿದೆ. ಬಸ್ ನಲ್ಲಿ ಮಹಿಳೆಯರು, ಶಾಲಾ ಮಕ್ಕಳು ಕೂಡ ಪ್ರಯಾಣಿಸುತ್ತಿದ್ದರು. ಕೆಲವರಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು, ಗಾಯಾಳುಗಳನ್ನು ಲಿಂಗಸುಗೂರು ತಾಲೂಕು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಅದೃಷ್ಟವಶಾತ್‌ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಎಂದು ತಿಳಿದು ಬಂದಿದೆ.

ಈ ಸುದ್ದಿ ಓದಿದ್ದೀರಾ?: ರಾಯಚೂರು | ಪಕ್ಷದಲ್ಲಿ ಸ್ಥಾನಕ್ಕಾಗಿ ಕಚ್ಚಾಡುವುದು ಶೋಭೆಯಲ್ಲ: ಶಾಸಕ ಮಾನಪ್ಪ ವಜ್ಜಲ್

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...