ರಾಯಚೂರು | ಮರ ಬಿದ್ದು ಇಬ್ಬರು ಸ್ಥಳದಲ್ಲೇ ಸಾವು, ಓರ್ವ ಗಂಭೀರ ಗಾಯ

Date:

ಮಳೆಯಿಂದ ರಕ್ಷಣೆಗಾಗಿ ಮರದ ಕೆಳಗೆ ನಿಂತಿದ್ದಾಗ ಮರ ಉರುಳಿ ಬಿದ್ದ ಪರಿಣಾಮ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು, ಮತ್ತೊಬ್ಬ ಗಂಭೀರವಾಗಿ ಗಾಯಗೊಂಡ ಘಟನೆ ಲಿಂಗಸೂಗೂರು ತಾಲ್ಲೂಕು ಮುದಗಲ್ ಪಟ್ಟಣದ ಹೊರವಲಯದಲ್ಲಿ ನಡೆದಿದೆ.

ರಮೇಶ ಗುಡದಪ್ಪ (25 ) ಪತ್ನಿ ಅನುಸೂಯ ರಮೇಶ ( 22 ) ಇಬ್ಬರು ಸ್ಥಳದಲ್ಲಿ ಸಾವನ್ನಪ್ಪಿದರೆ ಅವರ ಮಗಳಾದ ಸೌಜನ್ಯ ರಮೇಶ ( 3) ಸಣ್ಣ ಪುಟ್ಟ ಗಾಯಗಳಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ.

ಮುದಗಲ್ ಪಟ್ಟಣದಿಂದ ನಾಗಲಾಪೂರು ಗ್ರಾಮಕ್ಕೆ ಹೋಗುವ ಸಂದರ್ಭದಲ್ಲಿ ಮಳೆ ಪ್ರಾರಂಭವಾಗಿದೆ. ಹತ್ತಿರ ಇರುವ ದೊಡ್ಡ ಮರದ ಕೆಳಗೆ ಮೂವರು ಆಶ್ರಯ ಪಡೆದಿದ್ದರು. ಈ ವೇಳೆ ಗಾಳಿಯ ಜತೆಗೆ ಬಲವಾದ ಮಳೆಯ ಪರಿಣಾಮ ಮರವು ಬೇರು ಸಹಿತ ಕಿತ್ತು ಬಿದ್ದು ಈ ದುರ್ಘಟನೆ ಸಂಭವಿಸಿದೆ ಎನ್ನಲಾಗಿದೆ.

ಈ ಸುದ್ದಿ ಓದಿದ್ದೀರಾ? ರಾಯಚೂರು | ಕೈಗಾರಿಕೆಗಾಗಿ ರೈತ ಭೂಮಿ ಕಬಳಿಕೆ ಯತ್ನ ; ಗ್ರಾಮಸ್ಥರಿಂದ ಪ್ರತಿಭಟನೆ

ಮುದಗಲ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಜರುಗಿದೆ.


WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...