ರಾಯಚೂರು | ಸ್ಮಶಾನದ ಬಳಿ ಅವಧಿ ಮುಗಿಯದ ಔಷಧಿ ತ್ಯಾಜ್ಯ; ಸ್ಥಳೀಯರ ಆಕ್ರೋಶ

Date:

ಜಲಾಲ್ ನಗರದತ್ತ ಹೋಗುವ ರಸ್ತೆಯಲ್ಲಿರುವ ಸ್ಮಶಾನದ ಸಮೀಪ ಅವಧಿ ಮುಗಿಯದ ಕೆಮ್ಮು-ನೆಗಡಿ ಟಾನಿಕ್, ಸಿರಿಂಜ್ ಸೇರಿದಂತೆ ವಿವಿಧ ಔಷಧಿಗಳನ್ನು ತಿಪ್ಪೆಯಲ್ಲಿ ಬಿಸಾಡಿರುವ ಘಟನೆ ಭಾನುವಾರ ಬೆಳಕಿಗೆ ಬಂದಿದೆ.

ಸ್ಮಶಾನದ ಬಳಿ ರಾಶಿ ರಾಶಿಯಾಗಿ ಸಿರಿಂಜ್‌ಗಳು ಹಾಗೂ ಚಿಕ್ಕ ಮಕ್ಕಳಿಗೆ ನೀಡುವ ಕೆಮ್ಮಿನ ಸಿರಪ್ ಬಾಟಲಿಗಳು ಪತ್ತೆಯಾಗಿದ್ದು, ಈ ಕುರಿತು ಸ್ಥಳೀಯ ಯುವಕರು ಆರೋಗ್ಯ ಇಲಾಖೆಯ ಗಮನಕ್ಕೆ ತಂದಿದ್ದಾರೆ. ಸಾರ್ವಜನಿಕ ಆರೋಗ್ಯಕ್ಕೆ ಹಾನಿಕಾರಕವಾಗುವ ರೀತಿಯಲ್ಲಿ ಔಷಧಿಗಳನ್ನು ತ್ಯಜಿಸಿರುವುದು ಆತಂಕಕ್ಕೆ ಕಾರಣವಾಗಿದೆ.

ರಿಮ್ಸ್ ಆಸ್ಪತ್ರೆ ಹಾಗೂ ‘ನಮ್ಮ ಕ್ಲಿನಿಕ್’ ಸೇರಿದಂತೆ ಸರ್ಕಾರಿ ಆಸ್ಪತ್ರೆಗಳಲ್ಲಿ ಹೊರರೋಗಿಗಳಿಗೆ ವೈದ್ಯರು ಔಷಧಿ ಚೀಟಿ ಬರೆದು ಹೊರಗಿನಿಂದ ಖರೀದಿಸಲು ಸೂಚಿಸುತ್ತಾರೆ. ಇಂತಹ ಸಂದರ್ಭದಲ್ಲಿ ಬಳಕೆಯಾಗದ ಅಥವಾ ಅವಧಿ ಮುಗಿಯದ ಔಷಧಿಗಳನ್ನು ಸ್ಮಶಾನದ ಬಳಿ ತಿಪ್ಪೆಯಲ್ಲಿ ಬಿಸಾಡಿ ಹಾಳು ಮಾಡಿರುವುದು ಖಂಡನೀಯ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ರಾಯಚೂರು | ಸಾರ್ವಜನಿಕ ಶಿಕ್ಷಣ ವ್ಯವಸ್ಥೆ ಸಂರಕ್ಷಣೆ ನಮ್ಮ ಜವಾಬ್ದಾರಿ; ಸಂಸದ ಜಿ.ಕುಮಾರನಾಯಕ

ಮಾಹಿತಿ ತಿಳಿಯುತ್ತಿದ್ದಂತೆ ಜಿಲ್ಲಾ ಆರೋಗ್ಯಾಧಿಕಾರಿ ಸುರೇಂದ್ರ ಬಾಬು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...