ರಾಯಚೂರು | ಸಿಡಿಲು ಬಿದ್ದು ; ವಾಹನ ಭಸ್ಮ

Date:

ತೆಂಗಿನ ಮರಕ್ಕೆ ಸಿಡಿಲು ಬಿದ್ದು ಅದರ ಪಕ್ಕದಲ್ಲಿದ್ದ ಬೊಲೆರೋ ವಾಹನಕ್ಕೆ ಬೆಂಕಿ ಕಿಡಿ ಬಿದ್ದು ವಾಹನ ಭಸ್ಮವಾದ ಘಟನೆ ದೇವದುರ್ಗ ತಾಲ್ಲೂಕು ಗಾಣದಾಳ ಗ್ರಾಮದ ಜಮೀನನೊಂದರಲ್ಲಿ ನಡೆದಿದೆ.

ಸೋಮನಮರಡಿ ಗ್ರಾಮದ ಹನುಮಂತ್ರಾಯ ಗಣಜಲಿ ಎಂಬುವವರಿಗೆ ಸೇರಿದ ವಾಹನ ಸುಟ್ಟು ಕರಕಲಾಗಿದೆ.

ನಿನ್ನೆ ಸಂಜೆ ಧಾರಾಕಾರ ಮಳೆ ಪ್ರಾರಂಭವಾಗಿದೆ. ತೆಂಗಿನಮರದ ಕೆಳಗೆ ವಾಹನವು ನಿಲ್ಲಿಸಲಾಗಿತ್ತು.ಸಿಡಿಲು ತೆಂಗಿನ ಮರಕ್ಕೆ ಬಿದ್ದಿದೆ ,ಅದರ ಬೆಂಕಿ ಕಿಡಿ ಹುಲ್ಲು ಬಣವಿಗೆ ಹಾಗೂ ವಾಹನಕ್ಕೆ ಬಿದ್ದು ಬೆಂಕಿಗೆ ಆಹುತಿಯಾಗಿದೆ ಎನ್ನಲಾಗಿದೆ.

ಈ ಸುದ್ದಿ ಓದಿದ್ದೀರಾ? ರಾಯಚೂರು | ಗಾಳಿ ಮಳೆಗೆ ಟಿನ್ ಶೆಡ್ ಹಾರಾಟ ; ಅಸ್ತವ್ಯಸ್ತ


ವಾಹನದ ಪಕ್ಕದಲ್ಲಿದ್ದ ಶ್ರೀಧರ, ಪ್ರವೀಣ, ಹನುಮಂತಿ, ಲಕ್ಷ್ಮೀ, ಗೋಪಾಲನಾಯಕ, ಬಸವರಾಜ, ಹನುಮಗೌಡ ಎಂಬುವವರಿಗೂ ತಗುಲಿದ ಶಂಕೆ ವ್ಯಕ್ತವಾಗಿದೆ.

ಈ‌ ಕುರಿತು ದೇವದುರ್ಗ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...