ರಾಯಚೂರು | ಕಟ್ಟಡ ವಾಲಿದ ಪ್ರಕರಣ: ಸಾರ್ವಜನಿಕ ಭದ್ರತೆಗಾಗಿ ತೆರವಿಗೆ ಮುಂದಾದ ಪಾಲಿಕೆ

Date:

ನಗರದ ವಾರ್ಡ 8 ರಲ್ಲಿ ಎರಡು ಅಂತಸ್ತಿನ ಕಟ್ಟಡ ವಾಲಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಾನಗರ ಪಾಲಿಕೆ ಅಧಿಕಾರಿಗಳು ಕಟ್ಟಡ ತೆರವು ಕಾರ್ಯಾಚರಣೆ ಪ್ರಾರಂಭಿಸಿದರು. ಪಾಲಿಕೆ ಅಭಿಯಂತರ ಬಸವರಾಜ ನೇತೃತ್ವದ ಅಧಿಕಾರಿಗಳ ತಂಡ ಜೆಸಿಬಿಗಳೊಂದಿಗೆ ಸ್ಥಳಕ್ಕೆ ತೆರಳಿ ಕಂಪೌಂಡ್ ತೆರವುಗೊಳಿಸಿದರು.

ಕಟ್ಟಡ ಮಾಲೀಕರಿಗೆ ಕಳೆದ ಹತ್ತುದಿನ ಹಿಂದೆಯೇ ತೆರವುಗೊಳಿಸಲು ಸೂಚಿಸಿದ್ದರೂ ಕಟ್ಟಡಮಾಲೀಕರು ತೆರವುಗೊಳಿಸದೇ ಇರುವರಿಂದ ಪಾಲಿಕೆ ತೆರವಿಗೆ ಮುಂದಾಗಿತ್ತು. ಮಾಲೀಕರು ನಾಳೆಯೊಳಗೆ ಪೂರ್ಣವಾಗಿ ಕಟ್ಟಡ ತೆರವುಗೊಳಿಸಲು ಗಡವು ನೀಡಿದ್ದು ಇಲ್ಲದೇ ಹೋದರೆ ಪಾಲಿಕೆಯಿಂದ ತೆರವುಗೊಳಿಸುವದಾಗಿ ಎಚ್ಚರಿಸಲಾಯಿತು.

ಕಟ್ಟಡ ಪಕ್ಕದಲ್ಲಿರುವ ವ್ಯಾಪಾರಿ ಅಂಗಡಿಗಳನ್ನು ಸಹ ಖಾಲಿ ಮಾಡಿಸಲಾಯಿತು. ಮಹ್ಮದ ದಸ್ತಗೀರ ಎಂಬುವವರಿಗೆ ಸೇರಿ ಕಟ್ಟಡ ವಾಲಿನಿಂತಿದ್ದು ಕುಸಿತ ಬೀಳುವ ಆತಂಕ ಉಂಟಾಗಿದೆ. ಕಟ್ಟಡ ಪಕ್ಕದ ಮನೆ ಮೇಲೆ ನಿಂತಿರುವದು ಅವಘಡ ಸಂಭವಿಸುವ ಭಯ ಸೃಷ್ಟಿಯಾಗಿದೆ. ಮಾಲೀಕರು ಕಟ್ಟಡದ ಮೇಲ್ಬಾಗ ಮಾತ್ರ ತೆರವುಗೊಳಿಸಿ ಸುಮ್ಮನಾಗಿದ್ದರು. ಪಾಲಿಕೆ ಅಧಿಕಾರಿಗಳು ಪೂರ್ಣವಾಗಿ ಕಟ್ಟಡ ತೆರವುಗೊಳಿಸುವಂತೆ ಸೂಚಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ರಾಯಚೂರು | ಕ್ಯಾಥೋಲಿಕ್ ಕನ್ಯಾಸ್ತ್ರೀಯರ ಬಂಧನ ಖಂಡಿಸಿ ಪ್ರತಿಭಟನೆ

ನಾಳೆಯೊಳಗೆ ಸ್ವಯಂಪ್ರೇರಣೆಯಿಂದ ಕಟ್ಟಡ ತೆರವುಗೊಳಿಸಬೇಕು. ಇಲ್ಲದೆ ಹೋದಲ್ಲಿ ಪಾಲಿಕೆಯಿಂದ ತೆರವುಗೊಳಿಸಲಾಗುತ್ತದೆ ಎಂದು ಅಂತಿಮ ಎಚ್ಚರಿಕೆಯನ್ನು ನೀಡಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...