ರಾಯಚೂರು | ಶೋಷಿತ ಸಮುದಾಯಗಳ ಕಲ್ಯಾಣಕ್ಕೆ; ಮುಂಬರುವ ಬಜೆಟ್‌ನಲ್ಲಿ ಆದ್ಯತೆ ನೀಡಲಿ; ಎಸ್ ಡಿಪಿಐ ಆಗ್ರಹ

Date:

ಕರ್ನಾಟಕ ರಾಜ್ಯದ ಸಮಗ್ರ ಅಭಿವೃದ್ಧಿ ಹಾಗೂ ಶೋಷಿತ ಸಮುದಾಯಗಳ ಕಲ್ಯಾಣಕ್ಕಾಗಿ ಯೋಜನೆಗಳನ್ನು ರೂಪಿಸುವ ಸಲುವಾಗಿ ಮುಂಬರುವ ಬಜೆಟ್ ನಲ್ಲಿ ಆದ್ಯತೆ ನೀಡಬೇಕೆಂದು” ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ರಾಜ್ಯ ಸಮಿತಿ ಸದಸ್ಯರಾದ ಅಕ್ಬರ್ ಹುಸೇನ್ ಅಳವಂಡಿ ತಿಳಿಸಿದರು.

ಅವರಿಂದು ನಗರದ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದವರು ನಮ್ಮ ಪಕ್ಷದ ವತಿಯಿಂದ ಈಗಾಗಲೇ ಜನತಾ ಬಜೆಟ್ ಪುಸ್ತಕದಲ್ಲಿ ಮಂಡಿಸಿರುವ ಎಲ್ಲಾ ಜನಪರ ಯೋಜನೆಗಳಿಗೆ ಹಣ ಮೀಸಲಿಡಬೇಕೆಂದು ಎಂದು ಆಗ್ರಹಿಸಿದರು.

ಈ ವೇಳೆ ಜಿಲ್ಲಾಧ್ಯಕ್ಷರಾದ ಖಾದರ್ ಭಾಷಾರವರು ಮಾತನಾಡಿ ರಾಯಚೂರು ಜಿಲ್ಲೆಯ ಸಮಗ್ರ ಅಭಿವೃದ್ಧಿಯನ್ನು ಗಮನದಲ್ಲಿಟ್ಟುಕೊಂಡು, ನಗರದ ಹೆಚ್ಚುತ್ತಿರುವ ಸಂಚಾರ ದಟ್ಟಣೆ ಹಾಗೂ ಪ್ರತಿ ವರ್ಷ ಸರಾಸರಿ 250ಕ್ಕೂ ಹೆಚ್ಚು ಸಂಭವಿಸುತ್ತಿರುವ ರಸ್ತೆ ಅಪಘಾತ ಮರಣಗಳನ್ನು ತಡೆಯಲು ರಿಂಗ್ ರೋಡ್ ಯೋಜನೆಯನ್ನು 2026ರ ಮುಂಬರುವ ಬಜೆಟ್‌ನಲ್ಲಿ ತಕ್ಷಣ ಮಂಜೂರು ಮಾಡಬೇಕು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸುಗಮ ಮತ್ತು ಸುರಕ್ಷಿತ ಸಂಚಾರಕ್ಕೆ ಮಾತ್ರವಲ್ಲದೆ ಕೈಗಾರಿಕಾ ಅಭಿವೃದ್ದಿಗೂ ಮಹತ್ವದ ಉತ್ತೇಜನ ನೀಡಲಿದೆ ಹಾಗೂ ಜಿಲ್ಲೆಯ ಆರ್ಥಿಕ ಪ್ರಗತಿ ಮತ್ತು ಸ್ಥಳೀಯ ಯುವಕರಿಗೆ ಉದ್ಯೋಗಾವಕಾಶಗಳನ್ನು ಸೃಷ್ಟಿಸುವ ಉದ್ದೇಶದಿಂದ ರಾಯಚೂರಿನಲ್ಲಿ ಟೆಕ್ಸ್ ಟೈಲ್ ಪಾರ್ಕ್ ಅನ್ನು ತಕ್ಷಣ ಮಂಜೂರು ಮಾಡಿ ಸ್ಥಾಪನೆಗೆ ಸರ್ಕಾರ ಕ್ರಮ ಕೈಗೊಳ್ಳಬೇಕು.

ಜಿಲ್ಲೆಯಲ್ಲಿ ಕೆಎಸ್‌ಆರ್‌ಪಿ 13ನೇ ಪಡೆಯ ಸ್ಥಾಪನೆಯನ್ನು ಘೋಷಿಸಬೇಕು ಮತ್ತು ಜಿಲ್ಲೆಯ ಹಲವಾರು ಸಮಸ್ಯೆಗಳಿಗೆ ಈ ಬಜೆಟ್‌ನಲ್ಲಿ ವಿಶೇಷ ಪ್ಯಾಕೇಜ್‌ ನೀಡಬೇಕು’ ಎಂದು ಆಗ್ರಹಿಸಿದರು.

ಈ ಸುದ್ದಿ ಓದಿದ್ದೀರಾ? ರಾಯಚೂರು | ಹಟ್ಟಿ ಚಿನ್ನದ ಗಣಿಯ ಬಳಿ ಸ್ಫೋಟಕ ವಸ್ತುಗಳು ಪತ್ತೆ; ಪೊಲೀಸರು ತನಿಖೆ ಆರಂಭ

ಈ ಸಂದರ್ಭದಲ್ಲಿ ಅಬ್ದುಲ್ ಮತೀನ್ , ತೌಸೀಫ್ ಅಹಮ್ಮದ್ , ಶೇಖ್ ದಾವೂದ್ ,ಮಹಮ್ಮದ್ ಅತೀಫ್ ಉಪಸ್ಥಿತರಿದ್ದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...