ರಾಯಚೂರು | ಮಹಿಳೆಯರ ಮೇಲೆ ಅತ್ಯಾಚಾರ, ಕೊಲೆಗೆ ಕಡಿವಾಣಕ್ಕೆ ದೆಹಲಿಗೆ ಕಾಲ್ನಡಿಗೆ ಜಾಥಾ; ಪ್ರಧಾನಿಗೆ ಮನವಿ

Date:

ದೇಶದಲ್ಲಿ ದಿನನಿತ್ಯ ಮಹಿಳೆಯರ ಮೇಲೆ ಅತ್ಯಾಚಾರ,ಕೊಲೆ ಪ್ರಕರಣಗಳು ಹೆಚ್ಚಾಗಿ ಸಂಭವಿಸುತ್ತಿವೆ ಎಂದು ಮನನೊಂದು ಯುವತಿಯು ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸುವ ಉದ್ದೇಶದಿಂದ ದೆಹಲಿಗೆ ಕಾಲ್ನಡಿಗೆ ಯಾತ್ರೆ ಹೊರಟಿದ್ದಾರೆ.

ಮಂಜುಳಾ ಯುವತಿ ರಾಯಚೂರು ಜಿಲ್ಲೆ ಲಿಂಗಸುಗೂರು ತಾಲ್ಲೂಕಿನ ಬೆಂಡೋಣಿ ಗ್ರಾಮದ ನಿವಾಸಿಯಾಗಿದ್ದಾಳೆ.ಯುವತಿಯು ಬೆಂಡೋಣಿ ಗ್ರಾಮದಿಂದ ಪಾದಯಾತ್ರೆಯನ್ನು ಕಳೆದ ಮೂರ್ನಾಲ್ಕು ದಿನದಿಂದ ಕಾಲ್ನಡಿಗೆ ಮೂಲಕ ತೆರಳುತ್ತಿದ್ದಾರೆ.

ಈ ಸುದ್ಡಿ ಓದಿದ್ದೀರಾ? ರಾಯಚೂರು | ಎಫ್‌ಪಿವಿ ವೈರಸ್‌ಗೆ ರಾಯಚೂರಿನಲ್ಲಿ 38 ಬೆಕ್ಕುಗಳು ಬಲಿhttps://eedina.com/karnataka/raichur-cat-virus-38/2025-03-26/



ಲಿಂಗಸುಗೂರು ಮಾರ್ಗವಾಗಿ ಕಾಲ್ನಡಿಗೆ ಹೊರಟಿರುವ ಮಂಜುಳಾ ಇವರು ನಾಲತವಾಡದಿಂದ ಮುದ್ದೇಬಿಹಾಳ ನಗರಕ್ಕೆ ತೆರಳಿದ್ದಾರೆ. ಮುದ್ದೇಬಿಹಾಳದಲ್ಲಿ ವಾಸ್ತವ್ಯ ಮಾಡಿ ಬಸವನ ಬಾಗೇವಾಡಿ ತಾಲೂಕಿನತ್ತ ಇಂದು ಪ್ರಯಾಣ ಬೆಳೆಸಲಿದ್ದಾರೆ ಎಂದು ಹೇಳಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...