ರಾಯಚೂರು | 2.65 ಕೋಟಿ ರೂ. ವೆಚ್ಚದ ಕಾಮಗಾರಿಗಳಿಗೆ ಚಾಲನೆ

Date:

ರಾಯಚೂರು ನಗರದ ವಾರ್ಡ್ ನಂ.2ರಲ್ಲಿ ಮುಖ್ಯಮಂತ್ರಿಗಳ ವಿಶೇಷ ಅನುದಾನದಲ್ಲಿ 1 ಕೋಟಿ ರೂ.ವೆಚ್ಚದಲ್ಲಿ ಸಿಸಿ ರಸ್ತೆಗಳು, ಕೆಕೆಆರ್‌ಡಿಬಿ ಮ್ಯಾಕ್ರೋ ಯೋಜನೆಯಡಿ 50 ಲಕ್ಷ ರೂ. ವೆಚ್ಚದಲ್ಲಿ ರಂಗಮಂದಿರ, 10 ಲಕ್ಷ ವೆಚ್ಚದಲ್ಲಿ ಸಿಸಿ ರಸ್ತೆ, ಕೆಕೆಆರ್‌ಡಿಬಿ ಅಧ್ಯಕ್ಷರ ವಿವೇಚನಾ ಅನುದಾನದಲ್ಲಿ 30 ಲಕ್ಷ ರೂ.ವೆಚ್ಚದ ಸಿಸಿ ರಸ್ತೆಗಳು, ಮುಖ್ಯಮಂತ್ರಿಗಳ ಅಲ್ಪಸಂಖ್ಯಾತರ ಅನುದಾನದಡಿ 75 ಲಕ್ಷ ರೂ. ವೆಚ್ಚದಲ್ಲಿ ಸಿಸಿ ರಸ್ತೆಗಳು ಸೇರಿದಂತೆ 2 ಕೋಟಿ 65 ಲಕ್ಷ ವೆಚ್ಚದ ಕಾಮಗಾರಿಗಳಿಗೆ ಸಣ್ಣ ನೀರಾವರಿ ಹಾಗೂ ವಿಜ್ಞಾನ ತಂತ್ರಜ್ಞಾನ ಇಲಾಖೆಯ ಸಚಿವ ಎನ್ಎಸ್ ಬೋಸರಾಜು ಅವರು ಭೂಮಿ‌ಪೂಜೆ ಮಾಡುವ ಮೂಲಕ ಕಾಮಗರಿಗಳಿಗೆ ಚಾಲನೆ ನೀಡಿದರು.

ಈ ಸುದ್ದಿ ಓದಿದ್ದೀರಾ? ವಿಜಯಪುರ | ಪ್ರೀತಿಸಿ ಮದುವೆಯಾದ ಜೋಡಿ; ಯುವಕನ ಬಳಿ ₹50 ಲಕ್ಷಕ್ಕೆ ಬೇಡಿಕೆ ಇಟ್ಟ ಯುವತಿ ತಾಯಿ

ಕಾಂಗ್ರೆಸ್‌ನ ಹಿರಿಯ ಮುಖಂಡ, ನಗರಸಭೆ ಸದಸ್ಯ ಜಯಣ್ಣ, ಮುಖಂಡರುಗಳಾದ ಮೊಹ್ಮದ್ ಶಾಲಂ, ಬಸವರಾಜ್ ರಡ್ಡಿ, ರುದ್ರಪ್ಪ ಅಂಗಡಿ, ಜಿ ಶಿವಮೂರ್ತಿ, ಟಿಸಿ‌ ಸಲ್ಮಾನ್, ಪ್ರಕಾಶ್, ಲೂಹಿಸ್, ಲೋಕಯ್ಯ, ರಾಜಶೇಖರ್, ಲಾಸರ್, ಹನುಮಂತ ಹೊಸೂರು ಸೇರಿದಂತೆ ಇತರರು‌ ಇದ್ದರು,

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ವರದಿ : ಹಫೀಜುಲ್ಲ

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...