ರಾಯಚೂರು | ರೈಲ್ವೆ ಟಿಕೆಟ್ ದರ ಏರಿಕೆ ಖಂಡನೆ; ಯುವ ಕಾಂಗ್ರೆಸ್‌ ಪ್ರತಿಭಟನೆ

Date:

ಭಾರತೀಯ ರೈಲ್ವೆ ಇಲಾಖೆಯಿಂದ ಡಿಸೆಂಬರ್ 26 ರಿಂದ ರೈಲ್ವೆ ಟಿಕೆಟ್ ದರ ಏರಿಕೆ ಮಾಡಿದ್ದನ್ನು ಖಂಡಿಸಿ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿಯಿಂದ ರಾಯಚೂರು ರೈಲ್ವೆ ಸ್ಟೇಷನ್ ಮುಂದೆ ಪ್ರತಿಭಟನೆ ನಡೆಸಿ ಸ್ಟೇಷನ್ ಮಾಸ್ಟರ್ ಮುಖಾಂತರ ಪ್ರಧಾನಮಂತ್ರಿಗೆ ಮನವಿ ಸಲ್ಲಿಸಲಾಯಿತು.

ರೈಲ್ವೆ‌ಇಲಾಖೆಯಿಂದ ಡಿಸೆಂಬರ್26ರಿಂದ ಟಿಕೆಟ್ ದರ ಸಾಮಾನ್ಯ ಕ್ಲಾಸ್ ಗೆ 215 ಕಿ.ಮೀ ಮೀರಿದರೆ ಪ್ರತಿ ಕಿ.ಮೀಬ1 ಪೈಸೆ, ನಾನ್ ಎಸಿ ಮೇಲ್‌ ಎಕ್ಸ್ ಪ್ರೆಸ್ ಮತ್ತು ಎಲ್ಲಾ ಎಸಿ ಕ್ಲಾಸ್ ಗಳಲ್ಲಿ ಪ್ರತಿ ಕಿ.ಮೀ ಗೆ 2 ಪೈಸೆ ಹೆಚ್ಚಿಸಲಾಗಿದೆ. ಇದು ವರ್ಷದ ಎರಡನೇ ಬಾರಿಗೆ ದರ ಏರಿಕೆ ಮಾಡಲಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಟಿಕೆಟ್ ದರ ಏರಿಕೆಯಿಂದ ಪ್ರಯಾಣಿಕರ ಮೇಲೆ ವಿಶೇಷ ವಾಗಿ ಬಡ,ಮಧ್ಯಮ ವರ್ಗದ ಜನರ ಮೇಲೆ ಗಾಯದ ಮೇಲೆ ಬರೆ ಎಳೆದಂತಾಗಿದೆ ಎಂದು ದೂರಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ದಿನಬಳಕೆ ವಸ್ತುಗಳ ಬಳಕೆಯ ದರ ಹೆಚ್ಚಾಗಿದ್ದು ಕುಟುಂಬ ನಿರ್ವಹಣೆಗೆ ಸಮಸ್ಯೆಯಾಗಿದ್ದು ಮಕ್ಕಳ ಪಾಲನೆ,ಪೋಷಣೆ, ಶೈಕ್ಷಣಿಕ ವೆಚ್ಚ ದುಬಾರಿಯಾದ ಹಿನ್ನೆಲೆಯಲ್ಲಿ ಜನರು ಬೇಸತ್ತು ಈಗ ರೈಲ್ವೆ ಟಿಕೆಟ್ ದರ ಮಾಡಿದ್ದು ಮತ್ತಷ್ಟು ಸಂಕಷ್ಟಕ್ಕೆ ದೂಡಿದೆ. ಕೂಡಲೇ ದರ ಏರಿಕೆ ನಿರ್ಧಾರ ವಾಪಸ್ ಪಡೆಯಬೇಕು ಎಂದು ಆಗ್ರಹಿಸಿದರು.

ಈ ಸುದ್ದಿ ಓದಿದ್ದೀರಾ? ಸಿಂಧನೂರು | ಬೈಕ್ ಡಿಕ್ಕಿ; ಪಾದಚಾರಿ ಗಂಭೀರ ಗಾಯ

ಪ್ರತಿಭಟನೆಯಲ್ಲಿ ಯುವ ಘಟಕದ ಅಧ್ಯಕ್ಷ ಮರಿಸ್ವಾಮಿ ಗಟ್ಟುಬಿಚ್ಚಾಲಿ, ಮಹಮ್ಮದ್ ಶಹಬಾಜ್, ಮಹಮ್ಮದ್ ಫೈಜಲ್ ಖಾನ್, ರಘು ಮಡಿವಾಳ, ಎಂಡಿ‌ಜಾವೆದ್ ,ಉಪಾಧ್ಯಕ್ಷರಾದ ಬಿ.ಮಧುಕುಮಾರ, ರಶೀದ್, ದುಗನೂರು ಸುರೇಶ್ ಮತ್ತಿತರರು ಇದ್ದರು

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...