ಲಿಂಗಸೂಗೂರು ಪುರಸಭೆಯ ನಾಲ್ವರ ಸದಸ್ಯತ್ವ ಅನರ್ಹ; ಜಿಲ್ಲಾಧಿಕಾರಿ ಆದೇಶ

Date:

ರಾಯಚೂರು ಜಿಲ್ಲೆಯ ಲಿಂಗಸೂಗೂರು ಪುರಸಭೆಗೆ ಕಾಂಗ್ರೆಸ್‌ನಿಂದ ಆಯ್ಕೆಯಾಗಿದ್ದ ಸದಸ್ಯರು 2023ರ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ತೊರೆದು ಕಲ್ಯಾಣ ರಾಜ್ಯ ಪ್ರಗತಿ ಪಕ್ಷ ಸೇರಿ ಪಕ್ಷಾಂತರ ನಿಷೇಧ ಕಾಯ್ದೆ ಉಲ್ಲಂಘಿಸಿದ ಆರೋಪದ ಮೇಲೆ ನಾಲ್ವರು ಸದಸ್ಯರ ಸದಸ್ಯತ್ವ ಅನರ್ಹಗೊಳಿಸಿ ಜಿಲ್ಲಾಧಿಕಾರಿ ಚಂದ್ರಶೇಖರ ನಾಯಕ ಆದೇಶ ಹೊರಡಿಸಿದ್ದಾರೆ.

ಲಿಂಗಸೂಗೂರು ಪುರಸಭೆಗೆ ಕಾಂಗ್ರೆಸ್ ಪಕ್ಷದಿಂದ ಆಯ್ಕೆಯಾಗಿದ್ದ ಸದಸ್ಯರುಗಳಾದ ಫಾತಿಮಾ ಮೌಲಾಸಾಬ, ಮೌಲಾಸಾಬ ಚೋಟುಸಾಬ, ಪ್ರಮೋದ ಕುಮಾರ, ಶರಣಪ್ಪ ಕೆಂಗೇರಿ ಇವರು ವಿಧಾನಸಭಾ ಚುನಾವಣಾ ಸಂದರ್ಭದಲ್ಲಿ ಪಕ್ಷಾಂತರ ಮಾಡಿರುವ ಕುರಿತು ಲಿಂಗಸೂಗೂರು ಬ್ಲಾಕ್ ಕಾಂಗ್ರೆಸ್‌ ಅಧ್ಯಕ್ಷರು ದೂರು ನೀಡಿ ಸದಸ್ಯತ್ವ ಅನರ್ಹಗೊಳಿಸಲು ಮನವಿ ಮಾಡಿದ್ದರು. ದೂರಿನ ವಿಚಾರಣೆ ನಡೆಸಿದ ಜಿಲ್ಲಾಧಿಕಾರಿ ಸದಸ್ಯರುಗಳಿಗೆ ನೊಟೀಸ್ ಜಾರಿ ಮಾಡಿದ್ದರು.

ಈ ಸುದ್ದಿ ಓದಿದ್ದೀರಾ? ಚಿಕ್ಕಮಗಳೂರು | ಲಂಚ ಸ್ವೀಕರಿಸುವಾಗ ಲೋಕಾಯುಕ್ತಕ್ಕೆ ಸಿಕ್ಕಿಬಿದ್ದ ಆರ್‌ಟಿಒ ಅಟೆಂಡರ್

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸಮರ್ಪಕ ಉತ್ತರ ನೀಡದೇ ಇರುವುದರಿಂದ ಸದಸ್ಯತ್ವ ಅನರ್ಹಗೊಳಿಸಿ ಆದೇಶಿಸಿದ್ದಾರೆ. ಕರ್ನಾಟಕ ಸ್ಥಳೀಯ ಪ್ರಾಧಿಕಾರಗಳ(ಪಕ್ಷಾಂತರ ನಿಷೇಧ)ಕಾಯ್ದೆ 1987ರ ನಿಯಮದಡಿ ಸದಸ್ಯತ್ವ ಅನರ್ಹಗೊಳಿಸಿ ಆದೇಶಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ಬಸ್ ಹರಿದು ಮಹಿಳೆ ಸಾವು

ಸಿಂಧನೂರು ನಗರದ ಬಸ್ ನಿಲ್ದಾಣದಲ್ಲಿ ಮಹಿಳೆಯ ಮೇಲೆ ಬಸ್ ಚಕ್ರ ಹರಿದು...

ರಾಯಚೂರು | ಶಿಕ್ಷಕರ ಹುದ್ದೆ ಭರ್ತಿ, ಕನ್ನಡ ನಾಮಫಲಕ ಕಡ್ಡಾಯ; ಕನ್ನಡ ಸೇನೆ ಆಗ್ರಹ

ಜಿಲ್ಲೆಯ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ಖಾಲಿ ಇರುವ ಶಿಕ್ಷಕರ ಹುದ್ದೆಗಳನ್ನು...

ರಾಯಚೂರು | ಮೂರು ವರ್ಷಗಳಲ್ಲಿ 679 ಮಹಿಳೆ, ಬಾಲಕಿಯರ ನಾಪತ್ತೆ ಪ್ರಕರಣ

ಕಳೆದ ಮೂರು ವರ್ಷಗಳಲ್ಲಿ ಮಹಿಳೆಯರು ಮತ್ತು ಬಾಲಕಿಯರ ನಾಪತ್ತೆ ಪ್ರಕರಣಗಳು ಹೆಚ್ಚಾಗುತ್ತಿರುವುದು...

ರಾಯಚೂರು | ಹಟ್ಟಿ ಚಿನ್ನದ ಗಣಿ ಕಂಪನಿ 436 ಕೋಟಿ ಲಾಭ; ಸರ್ಕಾರಕ್ಕೆ 97.25 ಕೋಟಿ ಲಾಭಾಂಶ

ಹಟ್ಟಿ ಚಿನ್ನದ ಗಣಿ ಕಂಪನಿ ನಿಯಮಿತ ಸಂಸ್ಥೆಯು 2024-25ನೇ ಸಾಲಿನಲ್ಲಿ ರೂ.1,342...