ರಾಯಚೂರು | ಬೊಲೆರೊ ವಾಹನಗಳ ಮುಖಾಮುಖಿ ಡಿಕ್ಕಿ : ಸ್ಥಳದಲ್ಲೇ ಐವರ ಸಾವು

Date:

ಎರಡು ಬೊಲೆರೊ ವಾಹನ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಐದು ಜನರು ಮೃತಪಟ್ಟಿರುವ ಘಟನೆ ಸಿಂಧನೂರು-ಸಿರಗುಪ್ಪ ಹೆದ್ದಾರಿಯಲ್ಲಿ ಕನ್ನಾರಿ ಕ್ರಾಸ್‌ ಸಮೀಪ ಮಂಗಳವಾರ ರಾತ್ರಿ ನಡೆದಿದೆ.

ಸಿಂಧನೂರು ತಾಲೂಕಿನ ಚಳ್ಳೆಕಡ್ಲೂರ ಗ್ರಾಮದ ಸಣ್ಣಯಲ್ಲಯ್ಯ(40), ರಂಗನಾಥ ಕಲ್ಲೂರು (15), ಹರಿ (36) ಸೇರಿ ಐವರು ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಸಿಂಧನೂರಿನಿಂದ ಸಿರುಗುಪ್ಪಾ ಕಡೆಗೆ ತೆರಳುತ್ತಿದ್ದ ವಾಹನವು ಕುರಿಗಳು ತುಂಬಿಕೊಂಡು ಹೋಗುತ್ತಿತ್ತು. ಸಿರಗುಪ್ಪದಿಂದ ಸಿಂಧನೂರು ಕಡೆಗೆ ತೆರಳುತ್ತಿದ್ದ ಬೊಲೆರೊ ವಾಹನದಲ್ಲಿ ಪ್ರಯಾಣಿಕರಿದ್ದರು ಎಂದು ತಿಳಿದುಬಂದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಘಟನಾ ಸ್ಥಳಕ್ಕೆ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಅರುಣಾಂಗ್ಶು ಗಿರಿ ಸೇರಿ ಸಿಂಧನೂರು ಗ್ರಾಮೀಣ ಠಾಣೆ ಪೊಲೀಸರು ಭೇಟಿಗೆ ಪರಿಶೀಲನೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...