ರಾಯಚೂರು | ಮಾರುಕಟ್ಟೆ ಪ್ರಾಂಗಣದಲ್ಲಿ ಮೂಲಸೌಕರ್ಯ ಒದಗಿಸುವಂತೆ ಆಗ್ರಹ

Date:

ರಾಯಚೂರಿನ ಕೃಷಿ ಉತ್ಪನ್ನ ಮಾರುಕಟ್ಟೆ ಪ್ರಾಂಗಣದಲ್ಲಿ ಮೂಲಸೌಕರ್ಯ ಒದಗಿಸಬೇಕೆಂದು ರಾಯಚೂರು ಹಮಾಲಿ ಶ್ರಮಿಕರ ಕ್ಷೇಮಾಭಿವೃದ್ದಿ ಸಂಘ ಒತ್ತಾಯಿಸಿದೆ. ಎಪಿಎಂಸಿ ಕಾರ್ಯದರ್ಶಿಗಳಿಗೆ ಹಕ್ಕೊತ್ತಾಯ ಪತ್ರ ಸಲ್ಲಿಸಿದೆ

“ಕೃಷಿ ಉತ್ಪನ್ನ ಮಾರುಕಟ್ಟೆ ಪ್ರಾಂಗಣದಲ್ಲಿ ಹಮಾಲಿ ಕೆಲಸ ಮಾಡುತ್ತಿರುವ ಕಾರ್ಮಿಕರಿಗೆ ಶುದ್ದ ಕುಡಿಯುವ ನೀರು, ಶೌಚಾಲಯ ವ್ಯವಸ್ಥೆ ಇಲ್ಲದೇ ಇರುವುದರಿಂದ ತೀವ್ರ ತೊಂದರೆಯಾಗಿದೆ. ಈ ಕುರಿತು ಹಲವಾರು ಬಾರಿ ಮನವಿ ಸಲ್ಲಿಸಿದರೂ ಪ್ರಯೋಜನವಾಗಿಲ್ಲ” ಎಂದು ಸಂಘಟನೆಯ ಮುಖಂಡರು ತಿಳಿಸಿದ್ದಾರೆ.

“ರಾಜೇಂದ್ರ ಗಂಜ್‌ನಲ್ಲಿ ಸಿಕ್ಕಾಪಟ್ಟೆ ಧೂಳು ಇರುವುದರಿಂದ ಕಾರ್ಮಿಕರಿಗೆ ತೊಂದರೆಯಾಗಿದೆ. ಅನೇಕ ರೋಗ ರುಜಿನಗಳಿಗೆ ಕಾರ್ಮಿಕರು ತುತ್ತಾಗುತ್ತಿದ್ದಾರೆ. ಗಂಜ್ ಆವರಣದಲ್ಲಿಯೇ ಇಎಸ್‌ಐ ಆಸ್ಪತ್ರೆ ಸ್ಥಾಪಿಸಬೇಕು” ಎಂದು ಮನವಿ ಮಾಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಹಕ್ಕೊತ್ತಾಯ ಪತ್ರ ಸಲ್ಲಿಸುವ ವೇಳೆ ಸಂಘದ ಅಧ್ಯಕ್ಷ ಹಾಗೂ ಮಾಜಿ ಶಾಸಕ ಎ.ಪಾಪಾರೆಡ್ಡಿ, ಉಪಾಧ್ಯಕ್ಷ ವಿ.ಲಕ್ಷಿö್ಮÃರೆಡ್ಡಿ, ಕಾರ್ಯದರ್ಶಿ ಹನುಮಂತಪ್ಪ, ಜಂಟಿ ಕಾರ್ಯದರ್ಶಿ ರಾಮರಾವ್ ಸೇರಿದಂತೆ ಸಂಘದ ಪದಾಧಿಕಾರಿಗಳು ಇದ್ದರು.

ವರದಿ : ಹಫೀಜುಲ್ಲ

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...