ರಾಯಚೂರು | ಪದವಿ ಪರೀಕ್ಷಾ ಫಲಿತಾಂಶ ಪ್ರಕಟಿಸುವಂತೆ ಆಗ್ರಹ

Date:

ಪದವಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಮೇ ತಿಂಗಳಿನಲ್ಲಿ ಪರೀಕ್ಷೆ ನಡೆದಿದ್ದು, ಇನ್ನೂ ಫಲಿತಾಂಶ ಪ್ರಕಟವಾಗಿಲ್ಲ. ಕೂಡಲೇ ಫಲಿತಾಂಶ ಪ್ರಕಟಿಸಬೇಕು ಎಂದು ಆಗ್ರಹಿಸಿ ಜಯ ಕರ್ನಾಟಕ ಜನಪರ ವೇದಿಕೆ ಆಗ್ರಹಿಸಿದೆ. ರಾಯಚೂರು ಜಿಲ್ಲಾಧಿಕಾರಿಗೆ ಹಕ್ಕೊತ್ತಾಯ ಪತ್ರ ಸಲ್ಲಿಸಿದೆ.

ರಾಯಚೂರು ಜಿಲ್ಲೆಯಲ್ಲಿ ಬಿಕಾಂ, ಬಿಎಸ್‌ಸಿ ಮತ್ತು ಬಿಎ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ಮೇ ತಿಂಗಳಿನಲ್ಲಿ ಪರೀಕ್ಷೆ ಬರೆದಿದ್ದಾರೆ. ಆದರೆ, ಇನ್ನೂ ಮೌಲ್ಯಮಾಪನದ ಫಲಿತಾಂಶ ಬಂದಿಲ್ಲ. ಪರೀಕ್ಷೆ ಕಾನೂನಿನ ಪ್ರಕಾರ, 60 ದಿನಗಳಲ್ಲಿ ಫಲಿತಾಂಶ ಪ್ರಕಟಿಸಬೇಕು. ಆದರೆ, ಐದು ತಿಂಗಳಾದರೂ ಫಲಿತಾಂಶ ಪ್ರಕಟವಾಗಿಲ್ಲ ಎಂದು ಕಿಡಿಕಾರಿದ್ದಾರೆ.

ಫಲಿತಾಂಶ ಪ್ರಕಟವಾಗದೇ ಇರುವುದರಿಂದ ವಿದ್ಯಾರ್ಥಿಗಳ ಭವಿಷ್ಯ ಅತಂತ್ರವಾಗಿದೆ. ಕೂಡಲೇ ಫಲಿತಾಂಶ ಪ್ರಕಟಿಸಲು ಕ್ರಮ ತೆಗೆದುಕೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಪ್ರತಿಭಟನೆಯಲ್ಲಿ ಈರಣ್ಣ, ಗೋವಿಂದ ನಾಯಕ, ಜಿಲ್ಲಾದ್ಯಕ್ಷ ಜಂಬಣ್ಣ ಜಲ್ದಾರ್, ಪ್ರಭಾಕರ ವಕೀಲ, ಸೇರಿದಂತೆ ಅನೇಕರು ಇದ್ದರು.

ವರದಿ : ಹಫೀಜುಲ್ಲ

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...