ರಾಯಚೂರು | ಶಾಲಾ ಶಿಕ್ಷಕಿಯರ ಬೇಡಿಕೆ ಈಡೇರಿಕೆಗೆ ಆಗ್ರಹ

Date:

ರಾಜ್ಯದ ಸಮಸ್ತ ಸರ್ಕಾರಿ ಅನುದಾನಿತ ಪ್ರೌಢಶಾಲೆ ಹಾಗೂ ಪ್ರಾಥಮಿಕ ಶಾಲಾ ಶಿಕ್ಷಕಿಯರ ಬೇಡಿಕೆಗಳನ್ನು ಈಡೇರಿಸಬೇಕೆಂದು ಆಗ್ರಹಿಸಿ ಕರ್ನಾಟಕ ಸಾವಿತ್ರಿಬಾಯಿ ಫುಲೆ ಶಿಕ್ಷಕಿಯರ ಸಂಘದ ಕಾರ್ಯಕರ್ತೆಯರು ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವ ಶರಣಪ್ರಕಾಶ್ ಪಾಟೀಲ್ ಅವರಿಗೆ ಮನವಿ ಪತ್ರ ಸಲ್ಲಿಸಿದರು.

“ನೆನಗುದಿಗೆ ಬಿದ್ದಿರುವ ಪಿಎಸ್‌ಟಿ ಶಿಕ್ಷಕರ ಭರ್ತಿ ಪ್ರಕ್ರಿಯೆಯನ್ನು ಕೂಡಲೇ ಪ್ರಾರಂಭಿಸಬೇಕು. ಹಳೆಯ ಪಿಂಚಣಿಯ ವ್ಯವಸ್ಥೆಯನ್ನು ಕೂಡಲೇ ಜಾರಿ ಮಾಡಬೇಕು. ನಲಿ ಕಲಿ ಬೋಧನಾ ವ್ಯವಸ್ಥೆಯನ್ನು ಒಂದು ಮತ್ತು ಎರಡನೇ ತರಗತಿಗೆ ಬೋಧನಾ ವ್ಯವಸ್ಥೆಗೆ ಮಾತ್ರ ಸೀಮಿತಗೊಳಿ, ಮೂರನೇ ತರಗತಿಯನ್ನು ಪ್ರತ್ಯೇಕ ಬೋಧನೆಗೆ ಒಳಪಡಿಸಬೇಕು” ಎಂದು ಮನವಿ ಮಾಡಿದರು.

“ಭಾರತದ ಪ್ರಪ್ರಥಮ ಶಿಕ್ಷಕಿ ಮಾತೆ ಸಾವಿತ್ರಿಬಾಯಿ ಫುಲೆ ಅವರ ಜನ್ಮದಿನದಂದು ʼಶಿಕ್ಷಕಿಯರ ದಿನಾಚರಣೆʼಯೆಂದು ಶಾಲೆ-ಕಾಲೇಜುಗಳಲ್ಲಿ ಆಚರಿಸುವುದನ್ನು ಕಡ್ಡಾಯ ಮಾಡಬೇಕು” ಎಂದು ಒತ್ತಾಯಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಬಳ್ಳಾರಿ | ಎನ್‌ಇಪಿ ವಿರುದ್ಧ ಹೋರಾಟ ಮುಂದುವರೆಯಲಿ: ಕೆ ದೊರೈರಾಜು

ಸಾವಿತ್ರಿಬಾಯಿ ಫುಲೆ ಶಿಕ್ಷಕಿಯರ ಸಂಘದ ರಾಜ್ಯಾಧ್ಯಕ್ಷೆ ಲತಾ ಎಸ್ ಮುಳ್ಳೂರು, ಜಿಲ್ಲಾಧ್ಯಕ್ಷೆ ಛಾಯಾದೇವಿ ಕೋಳೂರು, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಲಕ್ಷ್ಮಿ ಶಾಂತಪ್ಪ, ಧನಲಕ್ಷ್ಮಿ ಸೇರಿದಂತೆ ಇತರರು ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...