ರಾಯಚೂರು | ವಿಶೇಷಚೇತನರಿಗೆ ವಿತರಣೆಯಾಗದೆ ಕೊಠಡಿಯಲ್ಲಿಯೇ ಧೂಳು ಹಿಡಿದ ತ್ರಿಚಕ್ರ ವಾಹನ

Date:

ವಿಶೇಷಚೇತನರಿಗಾಗಿ ಸರ್ಕಾರ ಹಲವಾರು ಯೋಜನೆಗಳನ್ನು ಜಾರಿಗೆ ತಂದಿದೆ. ಆದರೆ, ಅನೇಕ ಯೋಜನೆಗಳು ಅಧಿಕಾರಿಗಳ ನಿರ್ಲಕ್ಷದಿಂದ ನಿಷ್ಪಲವಾಗುವಂತಾಗಿದೆ. ರಾಯಚೂರು ಜಿಲ್ಲೆಯಲ್ಲಿ ವಿಶೇಷಚೇತರಿಗೆ ನೀಡಲು ಉದ್ದೇಶಿದಂ ತಂದಿದ್ದ ತ್ರಿಚಕ್ರವಾಹನಗಳು ಫಲಾನುಭವಿಗಳಿಗೆ ವಿತರಣೆಯಾಗದೆ ನಗರಸಭೆಯ ಗೋದಾಮಿನಲ್ಲೇ ಧೂಳು ಹಿಡಿಯುತ್ತಿದ್ದು, ನಿಂತಲ್ಲೇ ಕೆಟ್ಟುಹೋಗುವ ಸ್ಥಿತಿ ನಿರ್ಮಾಣವಾಗಿದೆ. ‌

“ರಾಯಚೂರು ಜಿಲ್ಲಾ ಅಂಗವಿಕಲರ ಯೋಜನೆಗಳ ಜಾರಿಗೆ ಪ್ರತ್ಯೇಕ ಇಲಾಖೆ ಅಸ್ತಿತ್ವಕ್ಕೆ ತರಲಾಗಿದೆ. ಆದರೆ ಅನೇಕ ಯೋಜನೆಗಳು ಅರ್ಹರಿಗೆ ತಲುಪಿಲ್ಲ ಎಂಬುದಕ್ಕೆ ನಿದರ್ಶನವೆಂಬಂತೆ ಜಿಲ್ಲಾ ಪಂಚಾಯತ್ ಸಭಾಂಗಣದ ಕೆಳಮಹಡಿಯಲ್ಲಿ ಲಕ್ಷಾಂತರ ಮೌಲ್ಯದ ವಾಹನಗಳು ದಾಸ್ತಾನು ಸೇರಿವೆ” ಎಂದು ಸಾರ್ವಜನಿಕರು ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ವಿಜಯಪುರ | ಕೂಲಿಕಾರರ ಮಕ್ಕಳಿಗೆ ಆಸರೆಯಾದ ಸಾವಿತ್ರಿಬಾಯಿ ಫುಲೆ ಕಲಿಕಾ ಕೇಂದ್ರ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ವಿಕಲಚೇತನ ದಿನಾಚರಣೆಯಂದು ಚುನಾಯಿತ ಜನಪ್ರತಿನಿಧಿಗಳು, ಅಧಿಕಾರಿಗಳು ಸರ್ಕಾರದ ಸೌಲಭ್ಯ ಅರ್ಹರಿಗೆ ಒದಗಿಸುವುದಾಗಿ ಪ್ರಚಾರ ಪಡೆಯುತ್ತಿದ್ದಾರೆ. ಆದರೆ ಬಳಕೆಯಾಗದೇ ಉಳಿದರುವ ವಾಹನ ವಿಲೇವಾರಿಗೆ ಸಮಸ್ಯೆಯೇನು ಎಂಬದೇ ತಿಳಿಯದಾಗಿದೆ. ಸರ್ಕಾರ ಕೇವಲ ಅಂಕಿ ಆಂಶಗಳಲ್ಲಿಯೇ ವಿಕಲಚೇತನರಿಗೆ ಸೌಲಭ್ಯ ನೀಡುವುದಾಗಿ ಸುಳ್ಳು ಹೇಳುತ್ತಿರುವದು ನಿದರ್ಶನವಾಗಿದೆ” ಎಂದು ಆರೋಪಿಸಿದರು.

ವರದಿ : ಹಫೀಜುಲ್ಲ

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...