ರಾಯಚೂರು | ಹೈದರಾಬಾದ್ ಕರ್ನಾಟಕ ವಿಮೋಚನಾ ಕಾರ್ಯಕ್ರಮ ಆಚರಣೆ

Date:

ದೇಶಕ್ಕೆ 1947ರಲ್ಲಿ ಸ್ವಾತಂತ್ರ್ಯ ಸಿಕ್ಕರೂ,ಅಂದಿನ ಹೈದರಾಬಾದ್ ಕರ್ನಾಟಕ ಪ್ರದೇಶವು ರಜಾಕರ ಅಳ್ವಿಕೆಗೆ ಒಳಪಟ್ಟಿತ್ತು. 1848 ಸೆ.17ರಂದು ಗೃಹ ಸಚಿವರಾಗಿದ್ದ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ ಶ್ರಮದಿಂದಾಗಿ ಈ ಪ್ರದೇಶಕ್ಕೆ ಸ್ವಾತಂತ್ರ್ಯ ದೊರೆಯಿತು ಎಂದು ಮಸ್ಕಿ ತಹಶೀಲ್ದಾರ್ ಸುಧಾ ಅರಮನೆ ಹೇಳಿದ್ದಾರೆ.

ರಾಯಚೂರು ಜಿಲ್ಲೆಯ ಮಸ್ಕಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಅವರು ಧ್ವಜಾರೋಹಣ ನೆರವೇರಿಸಿದರು. “ಕಲ್ಯಾಣ ಕರ್ನಾಟಕ ಭಾಗಕ್ಕೆ ನೀಡಲಾಗಿರುವ ಸಂವಿಧಾನದ 371(ಜೆ) ವಿಧಿಯು ಈ ಭಾಗದ ಅಭಿವೃದ್ಧಿಗೆ ಹೆಚ್ಚು ಒತ್ತು ನೀಡುತ್ತದೆ” ಎಂದರು.

ಕಾರ್ಯಕ್ರಮದಲ್ಲಿ ಡಾ. ಶಿವಶರಣಪ್ಪ ಇತ್ತಲಿ, ಅಬ್ದುಲ್ ಗನಿ ಸಾಬ್ . ಜೆ ಆರ್ ಎಂ ಶಾಲೆ ಮುಖ್ಯಶಿಕ್ಷಕ ಸಿದ್ದ ರೆಡ್ಡಿ ಗಿಣಿವಾರ. ಪುರಸಭೆ ಮುಖ್ಯಾಧಿಕಾರಿ ನರಸರೆಡ್ಡಿ, ಸರ್ಕಲ್ ಇನ್‌ಸ್ಪೆಕ್ಟರ್ ಬಾಲಚಂದ್ರ ಡಿ.ಲಕ್ಕಂ, ಸಬ್ ಇನ್‌ಸ್ಪೆಕ್ಟರ್ ಮಣಿಕಂಠ, ಪ್ರಭಾರಿ ಕ್ಷೇತ್ರ ಶಿಕ್ಷಣಾಧಿಕಾರಿ ಬಸಪ್ಪ ತನಿಕೆದಾರ ಸೇರಿದಂತೆ ಹಲವು ಮುಖಂಡರು ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ಬಸ್ ಹರಿದು ಮಹಿಳೆ ಸಾವು

ಸಿಂಧನೂರು ನಗರದ ಬಸ್ ನಿಲ್ದಾಣದಲ್ಲಿ ಮಹಿಳೆಯ ಮೇಲೆ ಬಸ್ ಚಕ್ರ ಹರಿದು...

ರಾಯಚೂರು | ಶಿಕ್ಷಕರ ಹುದ್ದೆ ಭರ್ತಿ, ಕನ್ನಡ ನಾಮಫಲಕ ಕಡ್ಡಾಯ; ಕನ್ನಡ ಸೇನೆ ಆಗ್ರಹ

ಜಿಲ್ಲೆಯ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ಖಾಲಿ ಇರುವ ಶಿಕ್ಷಕರ ಹುದ್ದೆಗಳನ್ನು...

ರಾಯಚೂರು | ಮೂರು ವರ್ಷಗಳಲ್ಲಿ 679 ಮಹಿಳೆ, ಬಾಲಕಿಯರ ನಾಪತ್ತೆ ಪ್ರಕರಣ

ಕಳೆದ ಮೂರು ವರ್ಷಗಳಲ್ಲಿ ಮಹಿಳೆಯರು ಮತ್ತು ಬಾಲಕಿಯರ ನಾಪತ್ತೆ ಪ್ರಕರಣಗಳು ಹೆಚ್ಚಾಗುತ್ತಿರುವುದು...

ರಾಯಚೂರು | ಹಟ್ಟಿ ಚಿನ್ನದ ಗಣಿ ಕಂಪನಿ 436 ಕೋಟಿ ಲಾಭ; ಸರ್ಕಾರಕ್ಕೆ 97.25 ಕೋಟಿ ಲಾಭಾಂಶ

ಹಟ್ಟಿ ಚಿನ್ನದ ಗಣಿ ಕಂಪನಿ ನಿಯಮಿತ ಸಂಸ್ಥೆಯು 2024-25ನೇ ಸಾಲಿನಲ್ಲಿ ರೂ.1,342...