ರಾಯಚೂರು | ಆರ್‌ಡಿಪಿಆರ್‌ ಅಧಿನಿಯಮ 1993ರ ಸೆಕ್ಷನ್‌ 3ಎ 3(5) ಅನುಷ್ಠಾನಕ್ಕೆ ಆಗ್ರಹ; ಅನಿರ್ದಿಷ್ಟಾವಧಿ ಧರಣಿ

Date:

ಕರ್ನಾಟಕ ಪಂಚಾಯತ್ ರಾಜ್ ಅಧಿನಿಯಮ 1993ರ ಸೆಕ್ಷನ್ 3ಎ – 3(5) ಅನ್ನು ಜಾರಿಗೆ ತರಲು ಎಲ್ಲ ಸಿಇಒಗಳಿಗೆ ಆದೇಶ ಹೊರಡಿಸಬೇಕು ಎಂದು ಒತ್ತಾಯಿಸಿ ರಾಜ್ಯ ಮಹಿಳಾ ಒಕ್ಕೂಟದಿಂದ ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ಸಿಇಒ ಮೂಲಕ ಗ್ರಾಮೀಣಾಭಿವೃದ್ಧಿ, ಪಂಚಾಯತ್ ರಾಜ್​ ಇಲಾಖೆ ಸಚಿವ ಪ್ರಿಯಾಂಕ್‌ ಖರ್ಗೆ ಅವರಿಗೆ ಮನವಿ ಸಲ್ಲಿಸಿದರು.

ರಾಜ್ಯ ಮಹಿಳಾ ಒಕ್ಕೂಟದ (ಆರ್‌ಎಂಒ) ಕಾರ್ಯಕರ್ತರು ನವೆಂಬರ್‌ 30ರಿಂದ ರಾಯಚೂರು ಜಿಲ್ಲಾಧಿಕಾರಿ ಕಚೇರಿಯಲ್ಲಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಪ್ರಾರಂಭಿಸಿದ್ದು, “ಕರ್ನಾಟಕ ಪಂಚಾಯತ್ ರಾಜ್ ಅಧಿನಿಯಮ 1993ರ ಅಧ್ಯಾಯ 2ರ ಅಡಿಯಲ್ಲಿ ಸೆಕ್ಷನ್ 3ಎಯ 3(5)ಅನ್ನು ಅನುಷ್ಠಾನಗೊಳಿಸಲು ಆರ್‌ಡಿಪಿಆರ್ ಕೂಡಲೇ ಆದೇಶ ಹೊರಡಿಸಬೇಕು” ಎಂದು ಒತ್ತಾಯಿಸಿದರು.

ರಾಜ್ಯ ಮಹಿಳಾ ಒಕ್ಕೂಟ ಮನವಿ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಸೆಕ್ಷನ್‌ 3(ಎ)ಯ 3(5) ವಿಭಾಗವನ್ನು ಜಾರಿಗೆ ತರದಿರುವುದು ಗ್ರಾಮ ಸಭೆಗಳ ಅಧಿಕಾರಗಳಿಗೆ ದೊಡ್ಡ ಅನ್ಯಾಯವಾಗಿದೆ. ಇದರಿಂದ ವಿಶೇಷವಾಗಿ ಮಹಿಳೆಯರಿಗೆ ಅವಮಾನವಾಗುತ್ತಿದೆ ಎಂದೇ ಭಾವಿಸಿದ್ದೇವೆ. ಈ ಹಿನ್ನೆಲೆಯಲ್ಲಿ ತಮ್ಮ ಹಳ್ಳಿಗಳ ಸಮಗ್ರ ಅಭಿವೃದ್ಧಿಗಾಗಿ ಸದರಿ ಕಾಯ್ದೆಯನ್ನು ಜಾರಿಗೆ ತರಬೇಕು” ಎಂದು ಆಗ್ರಹಿಸಿದರು.

ಈ ಸುದ್ದಿ ಓದಿದ್ದೀರಾ? ಯುವ ವಕೀಲನ ಮೇಲೆ ಪೊಲೀಸ್ ದೌರ್ಜನ್ಯ | ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡ ಹೈಕೋರ್ಟ್‌

“ಬೇಡಿಕೆ ಈಡೇರಿಸುವಂತೆ ತಮಗೆ ಸಲ್ಲಿಸಿರುವ ಮನವಿಯನ್ನು ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಇತರರಿಗೆ ಕೂಡಲೇ ಕಳುಹಿಸಿ ಈ ಬಗ್ಗೆ ಸೂಕ್ತ ಪರಿಹಾರ ಒದಗಿಸಬೇಕು” ಎಂದು ಸಾಮಾಜಿಕ ಕಾರ್ಯಕರ್ತ ಅಭಯ್‌ ಸಚಿವ ಪ್ರಿಯಾಂಕ್‌ ಖರ್ಗೆ ಅವರಿಗೆ ಮನವಿ ಮಾಡಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...