ರಾಯಚೂರು | ರಂಗಮಂದಿರ ಕಾಮಗಾರಿ ತ್ವರಿತವಾಗಿ ಪೂರ್ಣಗೊಳಿಸಲು ಸೂಚನೆ

Date:

ಪಂಡಿತ್ ಸಿದ್ದರಾಮ ಜಂಬಲ ದಿನ್ನಿ ರಂಗಮಂದಿರದ ಆಧುನೀಕರಣ ಕಾಮಗಾರಿ ಬಹುತೇಕ ಪೂರ್ಣಗೊಂಡಿದೆ. ಸಣ್ಣ-ಪುಟ್ಟ ಕೆಲಸಗಳನ್ನು ಬಾರಿ ಇದ್ದು, ಅವುಗಳನ್ನೂ ತ್ವರಿತವಾಗಿ ಪೂರ್ಣಗೊಳಿಸಬೇಕು ಎಂದು ಅಧಿಕಾರಿಗಳಿಗೆ ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಎನ್. ಎಸ್ ಬೋಸರಾಜು ಸೂಚನೆ ನೀಡಿದ್ದರೆ

ರಾಯಚೂರಿನ ಪಂಡಿತ್ ಸಿದ್ದರಾಮ ಜಂಬಲದಿನ್ನಿ ರಂಗಮಂದಿರದ ಆಧುನೀಕರಣ ಕಾಮಗಾರಿಯನ್ನು ಪರಿಶೀಲಿಸಿ ಅಧಿಕಾರಿಗಳೊಂದಿಗೆ ಸಚಿವರು ಮಾತನಾಡಿದರು. ಕಾಮಗಾರಿಯನ್ನು ಕ್ಯಾಷೋಟೆಕ್‌ ಸಂಸ್ಥೆಗೆ ಕಳೆದ ಒಂದು ವರ್ಷ ಗುತ್ತಿಗೆ ನೀಡಲಾಗಿತ್ತು. ರಂಗಮಂದಿರ ಒಳಭಾಗದಲ್ಲಿ ಕಾಮಗಾರಿ ಪೂರ್ಣ ಗೊಂಡಿದೆ. ವೇದಿಕೆ ನಿರ್ಮಾಣ, ಖುರ್ಚಿಗಳು ಮತ್ತು ಹವಾನಿಯಂತ್ರಕ ಅವಡಿಕೆ ಕೆಲಸ ಮುಗಿದಿದೆ. ಕಲಾವಿದರು ವಿಶ್ರಾಂತಿ ಪಡೆಯಲು ಒಳ ಭಾಗದಲ್ಲಿ ಕೊಠಡಿ ನಿರ್ಮಾಣ ಮಾಡಲಾಗಿದೆ. ಬಾರಿ ಉಳಿದಿರುವ ಮೂಲಭೂತ ಸೌಲಭ್ಯಗಳನ್ನು ತ್ವರಿತವಾಗಿ ಒದಗಿಸಬೇಕು ಎಂದು ತಿಳಿಸಿದರು.

ಧ್ವನಿ ವರ್ಧಕ ಸಮಸ್ಯೆ ಮತ್ತು ಆಲಂಕಾರಿಕ ವಿದ್ಯುತ್ ಸರಿಪಡಿಸಬೇಕು. ರಂಗಮಂದಿರದ ಹೊರ ಭಾಗದಲ್ಲಿ ಬಣ್ಣ ಮತ್ತು ಮುಂಭಾಗದಲ್ಲಿ ಕಾಂಪೌಂಡ್ ನಿರ್ಮಾಣವನ್ನು ತ್ವರಿತವಾಗಿ ಪೂರ್ಣಗೊಳಿಸಬೇಕು ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸಭೆಯಲ್ಲಿ ನಗರಸಭೆ ಹಿರಿಯ ಸದಸ್ಯ ಜಯಣ್ಣ, ಕಾಂಗ್ರೆಸ್ ಮುಖಂಡ ಮಹಮದ್ ಶಾಲಂ, ಕ್ಯಾಷೋಟೆಕ್ ಅಧಿಕಾರಿ ಶರಣಪ್ಪ ಪಟ್ಟೇದ್ ಸೇರಿದಂತೆ ಇತರರು ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...