ರಾಯಚೂರು | ರಾಷ್ಟ್ರೀಯ ಅಯುರ್ವೇದ ದಿನಾಚರಣೆ

Date:

ಗಿಡ ಮೂಲಿಕೆಯಿಂದ ಔಷಧಿ ಅಯುರ್ವೇದದ ಬಗ್ಗೆ ವಿದ್ಯಾರ್ಥಿಗಳಿಗೆ ಮತ್ತು ರೈತರಿಗೆ ಜಾಗೃತಿ ಮೂಡಿಸುವ ಕೆಲಸವನ್ನು ನಿರಂತರವಾಗಿ ಮಾಡಬೇಕು. ಇದರಿಂದ ಸಾಕಷ್ಟು ಅನುಕೂಲಗಳಿವೆ ಎಂದು ರಾಯಚೂರು ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಶಶಿಕಾಂತ್ ಶಿವಪುರೆ ಹೇಳಿದರು.

ನಗರದ ಆರೋಗ್ಯ ಇಲಾಖೆ ಸಭಾಂಗಣದಲ್ಲಿ ಜಿಲ್ಲಾ ಅಯುಷ್ ಇಲಾಖೆ ಬೆಂಗಳೂರು, ಅಯುಷ್ ನಿರ್ದೇಶನಾಲಯ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಅಯುಷ್ ಇಲಾಖೆ ಧನ್ವಂತರಿ ಜಯಂತಿ ಅಂಗವಾಗಿ 8ನೇ ರಾಷ್ಟ್ರೀಯ ಅಯುರ್ವೇದ ದಿನಾಚಾರಣೆ ಕಾರ್ಯಕ್ರಮದಲ್ಲಿ ಉದ್ಘಾಟಿಸಿ ಮಾತನಾಡಿದರು.

ಇತ್ತೀಚಿನ ದಿನಗಳಲ್ಲಿ ಹೆಚ್ಚಾಗಿ ಆಯುರ್ವೇದದಿಂದ ಸಾಕಷ್ಟು ರೋಗಿಗಳು ಗುಣಮುಖರಾಗುತ್ತಿದ್ದಾರೆ. ಹಾಗಾಗಿ ಆಯುರ್ವೇದಕ್ಕೆ ಹೆಚ್ಚಿನ ಅಧ್ಯತೆ ನೀಡಬೇಕಾಗಿದೆ. ಗಿಡ ಮೂಲಕೆಗಳಿಂದ ತಯಾರಿಸುವ ಔಷಧಿಗಳಿಂದ ಗುಣಮುಖರಾಗುತ್ತಿದ್ದಾರೆ. ಇದಕ್ಕೆ ಮಹತ್ವ ನೀಡಬೇಕಿದೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ತಮ್ಮ ಮನೆ ಮುಂದಿನ ಅಂಗಳದಲ್ಲಿ ಗಿಡಮೂಲಕೆ ಗಿಡಗಳನ್ನು ಬೆಳೆಸಬೇಕು. ಇದರಿಂದ ಉತ್ತಮ ಆರೋಗ್ಯದಿಂದ ಇರಲು ಸಾಧ್ಯ. ನಮ್ಮ ಆರೋಗ್ಯದ ಬಗ್ಗೆ ಹೆಚ್ಚಾಗಿ ಕಾಳಜಿ ವಹಿಸಬೇಕಿದೆ.
ಆಧುನಿಕತೆ ಬೆಳೆದಂತೆ ಎಲ್ಲವೂ ಬದಲಾವಣೆಯಾಗುತ್ತಿದೆ. ಆದರೆ ನಾವು ಹಿಂದಿನ ಕಾಲಕ್ಕೆ ಹೋಗುವ ಪರಸ್ಥಿತಿ ನಿರ್ಮಾಣವಾಗಿದೆ. ಗಿಡಮೂಲಿಕೆಗಳಿಂದ ಮಾಡುವ ಔಷಧಿ ಪಡೆಯುವುದರಿಂದ ರೋಗ ನಿರೋಧಕ ಶಕ್ತಿ ಹೆಚ್ಚುತ್ತದೆ” ಎಂದು ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ರಾಯಚೂರು | ಪದವಿ ಪರೀಕ್ಷಾ ಫಲಿತಾಂಶ ಪ್ರಕಟಿಸುವಂತೆ ಆಗ್ರಹ

ಈ ಸಂದರ್ಭದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಧಿಕಾರಿ ಸುರೇಂದ್ರ ಬಾಬು, ಜಿಲ್ಲಾ ಅಯುಷ್ ಅಧಿಕಾರಿ ಶಂಕರಗೌಡ ಐ ಪಾಟೀಲ್, ಡಾ ಅಂಜಾದ್, ಡಾ.ವೆಂಕಟೇಶ ದೇಸಾಯಿ, ಡಾ.ಶಕೀಲ್, ಶಂಕರ ನಾರಾಯಣ ಎಂ ಎ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಸ್ಲಾಂ ಸೇರಿದಂತೆ ಅನೇಕರ ಭಾಗವಹಿಸಿದರು.

ವರದಿ : ಹಫೀಜುಲ್ಲ

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...