ರಾಯಚೂರು | ರೈಲ್ವೆ ಮತ್ತು ವಿದ್ಯುತ್ ಖಾಸಗೀಕರಣ ನೀತಿ ಕೈಬಿಡಲು ಒತ್ತಾಯಿಸಿ ಪ್ರತಿಭಟನೆ

Date:

ವಿದ್ಯುತ್ ಖಾಸಗೀಕರಣದಿಂದ ವಿದ್ಯುತ್ ದರ ಅನಿಯಂತ್ರಿತವಾಗಿ ಏರಿಕೆ ಆಗಲಿದೆ. ಕೂಡಲೇ ರೈಲ್ವೆ ಮತ್ತು ವಿದ್ಯುತ್ ಖಾಸಗೀಕರಣ ನೀತಿಗಳನ್ನು ಕೈಬಿಡಬೇಕೆಂದು ಒತ್ತಾಯಿಸಿ ಸಿಐಟಿಯು ಪ್ರತಿಭಟನೆ ನಡೆಸಿದೆ.

ಖಾಸಗೀಕರಣದಿಂದಾಗಿ ಪ್ರೀಪೇಡ್ ಸ್ಮಾರ್ಟ್ ಮೀಟರ್ ಅಳವಡಿಕೆ ಮಾಡಲಾಗುತ್ತದೆ. ಮೊಬೈಲ್ ಫೋನ್‌ಗಳಿಗೆ ರೀಚಾರ್ಜ್ ಮಾಡಿದಾಲದೇ ಕೆಲಸಕ್ಕೆ ಬರುವುದು. ಪಂಪ್‌ಸೆಟ್ ಗ್ರಾಹಕರು ಹಣ ಪಾವತಿಸಿದಾಗಲೇ ವಿದ್ಯುತ್ ಸಿಗುವುದು. ಆ ಹಣ ಮುಗಿದ ತಕ್ಷಣ ಸಂಪರ್ಕ ನಿಲ್ಲುವುದು. ಇವೆಲ್ಲವುಗಳನ್ನು ಸುಸೂತ್ರವಾಗಿ ನಡೆಸಲು ಪ್ರತ್ಯೇಕ ಪೊಲೀಸ್ ಠಾಣೆಗಳನ್ನು ಸ್ಥಾಪಿಸಲಾಗುವುದು.

ಬಡ ಬಳೆಕೆದಾರರು ಬಿಲ್ ಕಟ್ಟದೇ ಇದ್ದಾಗ ಅವರಿಗೆ ನೀಡಿರುವ ವಿದ್ಯುತ್ ಸಂಪರ್ಕ ಕಡಿತ ಮಾಡುವುದು, ಬಿಲ್ ಕಟ್ಟಲೇಬೇಕೆಂದು ಹಿಂಸೆ ನೀಡುವುದು, ಇಂತಹ ಜನವಿರೋಧಿ ನೀತಿಗಳನ್ನು ವಿದ್ಯುತ್ ಖಾಸಗೀಕರಣ ನೀತಿಯಲ್ಲಿ ಅಳವಡಿಸಲು ತಮ್ಮ ಸರ್ಕಾರ ಮುಂದಾಗಿರುವುದು ಜನವಿರೋಧಿ ನೀತಿಯಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸಂದರ್ಭದಲ್ಲಿ ಅಧ್ಯಕ್ಷೆ, ಎಚ್.ಪದ್ಮಾ, ಕಾರ್ಯದರ್ಶಿ ಡಿ.ಎಸ್. ಶರಣಬಸವ, ಖಜಾಂಚಿ ಶಬ್ಬೀರ್ ಜಾಲಹಳ್ಳಿ ಗೋಕುರಮ್ಮ, ಶರಣಮ್ಮ ಸೇರಿದಂತೆ ಅನೇಕರು ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...